ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ

Updated on: Jan 16, 2026 | 3:03 PM

ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದ್ರೆ ಸಂಕ್ರಾಂತಿಗೆ (Sankranthi) ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಪಥಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ . ಮೊನ್ನೆ ಮೈಸೂರಿಗೆ (Mysuru) ಬಂದಿದ್ದ ರಾಹುಲ್ ಗಾಂಧಿಯನ್ನು (Rahul Gandhi) ವಿಮಾನ ನಿಲ್ದಾಣದಲ್ಲೇ ಸಿಎಂ, ಡಿಸಿಎಂ ಭೇಟಿ ಮಾಡಿದ್ರು. ಅದರಲ್ಲೂ ಡಿಕೆಶಿ ಪ್ರತ್ಯೇಕವಾಗಿ ನಿಂತು ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸುವಂತೆ ಒತ್ತಾಯಿಸಿದ್ದರು. ಏರ್‌ಪೋರ್ಟ್‌ ರನ್‌ವೇನಲ್ಲಿ ಇಂತಹ ಚರ್ಚೆ ಬೇಡ. ದೆಹಲಿಗೆ ಬನ್ನಿ ಎಂದು ರಾಹುಲ್ ಗಾಂಧಿ ಹೇಳಿದ್ದರು. ಅದರಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.

ನವದೆಹಲಿ, (ಜನವರಿ 16): ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದ್ರೆ ಸಂಕ್ರಾಂತಿಗೆ (Sankranthi) ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಪಥಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ . ಮೊನ್ನೆ ಮೈಸೂರಿಗೆ (Mysuru) ಬಂದಿದ್ದ ರಾಹುಲ್ ಗಾಂಧಿಯನ್ನು (Rahul Gandhi) ವಿಮಾನ ನಿಲ್ದಾಣದಲ್ಲೇ ಸಿಎಂ, ಡಿಸಿಎಂ ಭೇಟಿ ಮಾಡಿದ್ರು. ಅದರಲ್ಲೂ ಡಿಕೆಶಿ ಪ್ರತ್ಯೇಕವಾಗಿ ನಿಂತು ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸುವಂತೆ ಒತ್ತಾಯಿಸಿದ್ದರು. ಏರ್‌ಪೋರ್ಟ್‌ ರನ್‌ವೇನಲ್ಲಿ ಇಂತಹ ಚರ್ಚೆ ಬೇಡ. ದೆಹಲಿಗೆ ಬನ್ನಿ ಎಂದು ರಾಹುಲ್ ಗಾಂಧಿ ಹೇಳಿದ್ದರು. ಅದರಂತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು,  ಈ ವೇಳೆ ಮೈಸೂರಿನಲ್ಲಿ ರಾಹುಲ್ ರಹಸ್ಯ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ