ಸಿಎಂ ಸ್ಥಾನಕ್ಕೆ ಬಿಗಿಪಟ್ಟು: ರಾಹುಲ್ ಗಾಂಧಿ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

Updated on: Feb 11, 2026 | 3:01 PM

ಕರ್ನಾಟಕ ಕಾಂಗ್ರೆಸ್​​​ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್​ ಗಾಂಧಿ ಮನವೊಲಿಕೆಗೆ ಪ್ಲಾನ್ ಮಾಡಿದ್ದಾರೆ. ಹೀಗಾಗಿ ಅಸ್ಸಾಂ ಚುನಾವಣಾ ಪೂರ್ವ ಸಿದ್ಧತೆ ನೆಪದಲ್ಲಿ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಭೇಟಿಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ರಾಹುಲ್​ ಗಾಂಧಿ ಭೇಟಿಗೆ ಇನ್ನೂ ಸಮಯ ಕೇಳಿಲ್ಲ. ಅಸ್ಸಾಂ ರಾಜ್ಯದ ಚುನಾವಣೆ ವಿಚಾರದ ಜಂಜಾಟದಲ್ಲಿದ್ದೇನೆ. ನಾನು ಯಾರನ್ನೂ ಭೇಟಿ ಮಾಡಿಲ್ಲ. ಸುಮ್ಮನೇ ವಿಭಿನ್ನ ರೀತಿಯಲ್ಲಿ ಬೇಡ, ಮಾತ‌ನಾಡುತ್ತೇನೆ ಎಂದಿದ್ದಾರೆ.

ನವದೆಹಲಿ, (ಫೆಬ್ರವರಿ 11): ಕರ್ನಾಟಕ ಕಾಂಗ್ರೆಸ್​​​ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್​ ಗಾಂಧಿ ಮನವೊಲಿಕೆಗೆ ಪ್ಲಾನ್ ಮಾಡಿದ್ದಾರೆ. ಹೀಗಾಗಿ ಅಸ್ಸಾಂ ಚುನಾವಣಾ ಪೂರ್ವ ಸಿದ್ಧತೆ ನೆಪದಲ್ಲಿ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಭೇಟಿಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ರಾಹುಲ್​ ಗಾಂಧಿ ಭೇಟಿಗೆ ಇನ್ನೂ ಸಮಯ ಕೇಳಿಲ್ಲ. ಅಸ್ಸಾಂ ರಾಜ್ಯದ ಚುನಾವಣೆ ವಿಚಾರದ ಜಂಜಾಟದಲ್ಲಿದ್ದೇನೆ. ನಾನು ಯಾರನ್ನೂ ಭೇಟಿ ಮಾಡಿಲ್ಲ. ಸುಮ್ಮನೇ ವಿಭಿನ್ನ ರೀತಿಯಲ್ಲಿ ಬೇಡ, ಮಾತ‌ನಾಡುತ್ತೇನೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More