Karnataka Rain: ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ; ಇಲ್ಲಿದೆ ನೋಡಿ
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಗದ 5 ಜಿಲ್ಲೆಗಳು, ಮಲೆನಾಡಿನ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
