Karnataka Rajyotsava Live Streaming: ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಸಂಭ್ರಮದ ನೇರಪ್ರಸಾರ

Edited By:

Updated on: Nov 01, 2023 | 9:27 AM

ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಇನ್ನು ಈ ಕಾರ್ಯಕ್ರಮವನ್ನು ಲೈವ್​ನಲ್ಲಿ ನೋಡಿ.

ಬೆಂಗಳೂರು, (ನವೆಂಬರ್ 01): ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ನಾಡ ಹಬ್ಬ ಆಚರಣೆಗೆ ಇಡೀ ರಾಜ್ಯದೆಲ್ಲೆಡೆ ಹಬ್ಬಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಇನ್ನು ಈ ಕಾರ್ಯಕ್ರಮವನ್ನು ಲೈವ್​ನಲ್ಲಿ ನೋಡಿ.