ಆರ್ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು,
ಕರ್ನಾಟಕ ಸಾರಿಗೆ ಇಲಾಖೆಯ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲಾಗಿದೆ. ಸಾಕಷ್ಟು ಬ್ರೋಕರ್ ಗಳು ಬೇರೆ ಬೇರೆ ರಾಜ್ಯಗಳಲ್ಲಿ ನಕಲಿ ದಾಖಲೆಗಳನ್ನು ನೀಡಿ ರಿಜಿಸ್ಟ್ರೇಷನ್ ಮಾಡಿಸಿಕೊಂಡು ಮತ್ತೆ ಎಲೆಕ್ಟ್ರಾನಿಕ್ ಸಿಟಿ ಮತ್ತು ಚಂದಾಪುರ ಆರ್ಟಿಓದಲ್ಲಿ ಕ್ಲಿಯರೆನ್ಸ್ ಮಾಡಿಸಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರುಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಆದ್ರೆ, ಅಧಿಕಾರಿಗಳು ಮಾತ್ರ ಬಸ್ಸುಗಳನ್ನು ತಪಾಸಣೆ ಮಾಡದೆಯೇ ಚಾರ್ಸಿ ನಂಬರ್ ಟ್ಯಾಪಾರಿಂಗ್ ಆಗಿರುವ ಬಸ್ಸುಗಳಿಗೆ ಸಿಸಿ ನೀಡುತ್ತಿದ್ದಾರೆ.
ಬೆಂಗಳೂರು, (ಫೆಬ್ರವರಿ 03): ಕರ್ನಾಟಕ ಸಾರಿಗೆ ಇಲಾಖೆಯ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲಾಗಿದೆ. ಸಾಕಷ್ಟು ಬ್ರೋಕರ್ ಗಳು ಬೇರೆ ಬೇರೆ ರಾಜ್ಯಗಳಲ್ಲಿ ನಕಲಿ ದಾಖಲೆಗಳನ್ನು ನೀಡಿ ರಿಜಿಸ್ಟ್ರೇಷನ್ ಮಾಡಿಸಿಕೊಂಡು ಮತ್ತೆ ಎಲೆಕ್ಟ್ರಾನಿಕ್ ಸಿಟಿ ಮತ್ತು ಚಂದಾಪುರ ಆರ್ಟಿಓದಲ್ಲಿ ಕ್ಲಿಯರೆನ್ಸ್ ಮಾಡಿಸಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರುಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಆದ್ರೆ, ಅಧಿಕಾರಿಗಳು ಮಾತ್ರ ಬಸ್ಸುಗಳನ್ನು ತಪಾಸಣೆ ಮಾಡದೆಯೇ ಬಸ್ಸುಗಳಿಗೆ ಸಿಸಿ ನೀಡುತ್ತಿರುವುದು ಬಯಲಾಗಿದೆ. ಈ ಬಗ್ಗೆ ದೂರುದಾರ ಪ್ರವೀಣ್ ಎಂಬುವರು ಈ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ

