SSLC ಫಲಿತಾಂಶ ಸುಧಾರಣೆಗೆ ಹೊಸ ಕ್ರಮ: ನಿತ್ಯ 2 ಗಂಟೆ ಮೊಬೈಲ್, ಟಿವಿ ಆಫ್ ಮಾಡಿಸುವಂತೆ ಟಾಸ್ಕ್

Updated on: Feb 03, 2026 | 10:05 PM

ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ‍್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್​​ಎಸ್​​ಎಲ್​ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಸಂಬಂಧ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಾನಾ ಟಾಸ್ಕ್​​​ಗಳನ್ನು ನೀಡುತ್ತಿದೆ. ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಮತ್ತೊಂದು ಟಾಸ್ಟ್​ ನೀಡಿದ್ದು, ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ ಸ್ವಿಚ್ ಆಫ್ ಮಾಡಿಸುವಂತೆ ಸೂಚಿಸಿದೆ. PDOಗಳ ಹಂತದಲ್ಲಿಯೂ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಡಂಗೂರು ಬಾರಿಸಿ ಪೋಷಕರಿಗೆ ಜಾಗೃತಿ ಮಾಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.

ಬೆಂಗಳೂರು, (ಫೆಬ್ರವರಿ 03): ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶದಲ್ಲಿ  (SSLC Result) ಸುಧಾರಣೆ ತರುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ‍್ಯಕ್ರಮಗಳನ್ನು ಹಮ್ಮಿಳ್ಳುತ್ತಿದೆ. ಈ ಮೂಲಕ ಈ ಬಾರಿ ಎಸ್​​ಎಸ್​​ಎಲ್​ಸಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಸಂಬಂಧ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನಾನಾ ಟಾಸ್ಕ್​​​ಗಳನ್ನು ನೀಡುತ್ತಿದೆ. ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಮತ್ತೊಂದು ಟಾಸ್ಟ್​ ನೀಡಿದ್ದು, ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ ಸ್ವಿಚ್ ಆಫ್ ಮಾಡಿಸುವಂತೆ ಸೂಚಿಸಿದೆ. PDOಗಳ ಹಂತದಲ್ಲಿಯೂ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಡಂಗೂರು ಬಾರಿಸಿ ಪೋಷಕರಿಗೆ ಜಾಗೃತಿ ಮಾಡಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More