AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!

ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!

ಭಾವನಾ ಹೆಗಡೆ
|

Updated on:Jun 30, 2026 | 12:32 PM

Share

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅಧಿಕಾರಿಗಳೊಂದಿಗೆ ಸಹಕರಿಸಿ,7 ದಿನಗಳಲ್ಲೇ ಎಲ್ಲರಿಗೂ ಫಾರ್ಮ್​ ಕೊಡುತ್ತಾರೆ. ದಯವಿಟ್ಟು ನಿಮ್ಮ ಫೋನ್ ನಂಬರ್, ಆಧಾರ್ ಕಾರ್ಡ್​ ಮಾಹಿತಿಗಾಗಿ ಕೊಡಬೇಕು. ಬೇರೆ ರಾಜ್ಯದಲ್ಲಿ ಗ್ಯಾರಂಟಿ ನಿಲ್ಲಿಸುತ್ತಿದ್ದಾರೆ. ಮತದಾನ ಇಲ್ಲದೆ ಇದ್ರೆ ನಾವು ಯಾಕೆ ಗ್ಯಾರಂಟಿ ಕೊಡಬೇಕು? ಹೀಗಾಗಿ ಈ ಅಭಿಯಾನದಲ್ಲಿ ಭಾಗಿಯಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ಸಿಎಂ ಹೇಳಿದ್ದಾರೆ.

ಬೆಂಗಳೂರು, ಜೂನ್ 30: ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅಧಿಕಾರಿಗಳೊಂದಿಗೆ ಸಹಕರಿಸಿ,7 ದಿನಗಳಲ್ಲೇ ಎಲ್ಲರಿಗೂ ಫಾರ್ಮ್​ ಕೊಡುತ್ತಾರೆ. ದಯವಿಟ್ಟು ನಿಮ್ಮ ಫೋನ್ ನಂಬರ್, ಆಧಾರ್ ಕಾರ್ಡ್​ ಮಾಹಿತಿಗಾಗಿ ಕೊಡಬೇಕು. ಬೇರೆ ರಾಜ್ಯದಲ್ಲಿ ಗ್ಯಾರಂಟಿ ನಿಲ್ಲಿಸುತ್ತಿದ್ದಾರೆ. ಮತದಾನ ಇಲ್ಲದೆ ಇದ್ರೆ ನಾವು ಯಾಕೆ ಗ್ಯಾರಂಟಿ ಕೊಡಬೇಕು? ಹೀಗಾಗಿ ಈ ಅಭಿಯಾನದಲ್ಲಿ ಭಾಗಿಯಾಗಿ ನಿಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ಸಿಎಂ ಹೇಳಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ಸಿಎಂ ಅಧಿಕಾರಿಗಳಿಂದ ಗಣತಿ ನಮೂನೆ ಪಡೆದು, ಭರ್ತಿ ಮಾಡಿದ ಸಿಎಂ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ಮತದಾರರಿಗೆ ಪ್ರೇರಣೆ ನೀಡಿದ್ದಾರೆ. ಈ ವೇಳೆ ಸಿಎಂ ಅವರ ತವರೂರು ಕನಕಪುರ ಒಳಗೊಂಡ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಉಪಸ್ಥಿತರಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 30, 2026 12:06 PM

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಪತ್ರಿಕೋದ್ಯಮ ಇವರು ಇಷ್ಟಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್‌ನಲ್ಲಿ ವೃತ್ತಿ ಜೀವನ ಆರಂಭಿಸಿರುವ ಇವರು, ಸಂಸ್ಥೆಯಲ್ಲಿ ಒಂದು ವರ್ಷದ ವೃತ್ತಿ ಅನುಭವ ಹೊಂದಿದ್ದಾರೆ. ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More