Karnataka SSLC Results 2025: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್ ನೋಡಿ
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿದ್ದಾರೆ. https://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಪರೀಕ್ಷೆಯಲ್ಲಿ 8.96 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರಿಕ್ಷೆ ಬರೆದಿದ್ದರು.
kseab.karnataka.gov.in – Karnataka SSLC Class 10 Result 2025:
ಬೆಂಗಳೂರು, ಮೇ 02: ವಿದ್ಯಾರ್ಥಿಗಳು ಸೇರಿದಂತೆ ಪೋಷಕರು ಕಾಯುತ್ತಿದ್ದ ಆ ದಿನ ಕೊನೆಗೂ ಬಂದೇಬಿಟ್ಟಿದೆ. 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results) ಪ್ರಕಟವಾಗಿದೆ. https://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಸದ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾತಿಹಿ ನೀಡಿದ್ದಾರೆ. ನೇರ ಪ್ರಸಾರ ನೋಡಿ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದ ಲೈವ್ ಅಪ್ಡೇಟ್ಸ್ ಇಲ್ಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ

