Karnataka SSLC Results 2025: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ

Updated on: May 02, 2025 | 11:47 AM

ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿದ್ದಾರೆ. https://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾರ್ಚ್-ಏಪ್ರಿಲ್‌ನಲ್ಲಿ ನಡೆದ ಪರೀಕ್ಷೆಯಲ್ಲಿ 8.96 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರಿಕ್ಷೆ ಬರೆದಿದ್ದರು.

kseab.karnataka.gov.in – Karnataka SSLC Class 10 Result 2025:

ಬೆಂಗಳೂರು, ಮೇ 02: ವಿದ್ಯಾರ್ಥಿಗಳು ಸೇರಿದಂತೆ ಪೋಷಕರು ಕಾಯುತ್ತಿದ್ದ ಆ ದಿನ ಕೊನೆಗೂ ಬಂದೇಬಿಟ್ಟಿದೆ. 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results) ಪ್ರಕಟವಾಗಿದೆ. https://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಸದ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾತಿಹಿ ನೀಡಿದ್ದಾರೆ. ನೇರ ಪ್ರಸಾರ ನೋಡಿ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದ ಲೈವ್​ ಅಪ್​ಡೇಟ್ಸ್​ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More