SSLC, PUC Exam 2026: ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಈ ಬಗ್ಗೆ ಹಾಸನದಲ್ಲಿ ಡಿಸಿ ಲತಾಕುಮಾರಿ ಸುದ್ದಿಗೋಷ್ಟಿ ನಡೆಸಿದರು. ಈ ಬಾರಿಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಪರೀಕ್ಷಾ ಕೇಂದ್ರಕ್ಕೆ ತೆರಳುವ ಬಾಲಕರಿಗೆ ಹಾಲ್ ಟಿಕೆಟ್ ತೋರಿಸಿದರೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದಾಗ್ಯೂ, ಇದರ ಲಿಖಿತ ಆದೇಶ ಇನ್ನೂ ಹೊರಬಿದ್ದಿಲ್ಲ, ಆದರೆ ಕೆಎಸ್‌ಆರ್‌ಟಿಸಿಗೆ ಮಾಹಿತಿ ತಲುಪಿದೆ ಎಂದು ಡಿಸಿ ಹೇಳಿದ್ದಾರೆ.
ಹಾಸನ, ಫೆಬ್ರವರಿ 20: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಈ ಬಗ್ಗೆ ಹಾಸನದಲ್ಲಿ ಡಿಸಿ ಲತಾಕುಮಾರಿ ಸುದ್ದಿಗೋಷ್ಟಿ ನಡೆಸಿದರು. ಈ ಬಾರಿಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಪರೀಕ್ಷಾ ಕೇಂದ್ರಕ್ಕೆ ತೆರಳುವ ಬಾಲಕರಿಗೆ ಹಾಲ್ ಟಿಕೆಟ್ ತೋರಿಸಿದರೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದಾಗ್ಯೂ, ಇದರ ಲಿಖಿತ ಆದೇಶ ಇನ್ನೂ ಹೊರಬಿದ್ದಿಲ್ಲ, ಆದರೆ ಕೆಎಸ್‌ಆರ್‌ಟಿಸಿಗೆ ಮಾಹಿತಿ ತಲುಪಿದೆ ಎಂದು ಡಿಸಿ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

