SSLC, PUC Exam 2026: ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ

Updated on: Feb 20, 2026 | 12:33 PM

2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಈ ಬಗ್ಗೆ ಹಾಸನದಲ್ಲಿ ಡಿಸಿ ಲತಾಕುಮಾರಿ ಸುದ್ದಿಗೋಷ್ಟಿ ನಡೆಸಿದರು. ಈ ಬಾರಿಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಪರೀಕ್ಷಾ ಕೇಂದ್ರಕ್ಕೆ ತೆರಳುವ ಬಾಲಕರಿಗೆ ಹಾಲ್ ಟಿಕೆಟ್ ತೋರಿಸಿದರೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದಾಗ್ಯೂ, ಇದರ ಲಿಖಿತ ಆದೇಶ ಇನ್ನೂ ಹೊರಬಿದ್ದಿಲ್ಲ, ಆದರೆ ಕೆಎಸ್‌ಆರ್‌ಟಿಸಿಗೆ ಮಾಹಿತಿ ತಲುಪಿದೆ ಎಂದು ಡಿಸಿ ಹೇಳಿದ್ದಾರೆ.

ಹಾಸನ, ಫೆಬ್ರವರಿ 20: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಈ ಬಗ್ಗೆ ಹಾಸನದಲ್ಲಿ ಡಿಸಿ ಲತಾಕುಮಾರಿ ಸುದ್ದಿಗೋಷ್ಟಿ ನಡೆಸಿದರು. ಈ ಬಾರಿಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಪರೀಕ್ಷಾ ಕೇಂದ್ರಕ್ಕೆ ತೆರಳುವ ಬಾಲಕರಿಗೆ ಹಾಲ್ ಟಿಕೆಟ್ ತೋರಿಸಿದರೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದಾಗ್ಯೂ, ಇದರ ಲಿಖಿತ ಆದೇಶ ಇನ್ನೂ ಹೊರಬಿದ್ದಿಲ್ಲ, ಆದರೆ ಕೆಎಸ್‌ಆರ್‌ಟಿಸಿಗೆ ಮಾಹಿತಿ ತಲುಪಿದೆ ಎಂದು ಡಿಸಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More