Karnataka SSLC Result 2023: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಸುದ್ದಿಗೋಷ್ಠಿ ನೇರಪ್ರಸಾರ ಇಲ್ಲಿದೆ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡದು ದಿನ ಮೊದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಲ್ಲಿದೆ ಸುದ್ದಿಗೋಷ್ಠಿ ನೇರಪ್ರಸಾರ.
2022-23ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ ಸಿ(SSLC Results 2023) ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು(ಮೇ 08) ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದೆ. ಮೇ 10ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಮತದಾನಕ್ಕೆ ಎರಡು ದಿನ ಮೊದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗಿದೆ. 11 ಗಂಟೆ ನಂತರ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟದ ನೇರಪ್ರಸಾರ ಇಲ್ಲಿದೆ ನೋಡಿ,
Published on: May 08, 2023 10:27 AM
Latest Videos