Karnataka SSLC Result 2023: ಎಸ್​ಎಸ್​​ಎಲ್​ಸಿ ಫಲಿತಾಂಶ ಪ್ರಕಟ, ಸುದ್ದಿಗೋಷ್ಠಿ ನೇರಪ್ರಸಾರ ಇಲ್ಲಿದೆ

Updated on: May 08, 2023 | 10:42 AM

ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡದು ದಿನ ಮೊದಲೇ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಲ್ಲಿದೆ ಸುದ್ದಿಗೋಷ್ಠಿ ನೇರಪ್ರಸಾರ.

2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್ ಸಿ(SSLC Results 2023) ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು(ಮೇ 08) ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದೆ. ಮೇ 10ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಮತದಾನಕ್ಕೆ ಎರಡು ದಿನ ಮೊದಲೇ  ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗಿದೆ. 11 ಗಂಟೆ ನಂತರ karresults.nic.in ವೆಬ್​​​ಸೈಟ್​ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಎಸ್​ಎಸ್​​ಎಲ್​ಸಿ ಫಲಿತಾಂಶ ಪ್ರಕಟದ ನೇರಪ್ರಸಾರ ಇಲ್ಲಿದೆ ನೋಡಿ,

Published on: May 08, 2023 10:27 AM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More