AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Result 2026 Live: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ನೇರಪ್ರಸಾರ ಇಲ್ಲಿದೆKarnataka SSLC Result 2026 Live: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ನೇರಪ್ರಸಾರ ಇಲ್ಲಿದೆ

Karnataka SSLC Result 2026 Live: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ನೇರಪ್ರಸಾರ ಇಲ್ಲಿದೆ

ಅಕ್ಷಯ್​ ಪಲ್ಲಮಜಲು​​
|

Updated on: Apr 23, 2026 | 11:52 AM

Share

Minister Madhu Bangarappa Press Conference Live Streaming​:: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026ನೇ ಸಾಲಿನ SSLC ಫಲಿತಾಂಶ ಪ್ರಕಟಿಸಿದೆ. ಈ ಬಾರಿ ರಾಜ್ಯದಲ್ಲಿ ದಾಖಲೆ ಮಟ್ಟದ ಫಲಿತಾಂಶ ಬರಲಿದ್ದು, ಶೇ. 85ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ. ಇದು ಕಳೆದ ವರ್ಷಗಳಿಗಿಂತ ಉತ್ತಮ ಸಾಧನೆಯಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಬಗ್ಗೆ ಸುದ್ದಿಗೋಷ್ಠಿ ನಡೆಸುತ್ತಿದ್ದು, ನೇರ ಪ್ರಸಾರ ಲಭ್ಯವಿದೆ.

ಬೆಂಗಳೂರು, ಏ.23: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಗೊಂಡಿದೆ. ಈ ಬಾರಿಯ ಮೌಲ್ಯಮಾಪನ ಪ್ರಕ್ರಿಯೆಯ ನಂತರ ಹೊರಬರುತ್ತಿರುವ ಮಾಹಿತಿ ಅನ್ವಯ, ರಾಜ್ಯದಲ್ಲಿ ದಾಖಲೆ ಮಟ್ಟದ ಫಲಿತಾಂಶ ಬರುವ ಸಾಧ್ಯತೆ ದಟ್ಟವಾಗಿದೆ. ಈ ವರ್ಷದ ಒಟ್ಟಾರೆ ತೇರ್ಗಡೆ ಪ್ರಮಾಣ (Pass Percentage) ಶೇ. 85ಕ್ಕಿಂತ ಹೆಚ್ಚು ಇರಲಿದೆ. ಇದು ಕಳೆದ ಕೆಲವು ವರ್ಷಗಳ ಫಲಿತಾಂಶಕ್ಕೆ ಹೋಲಿಸಿದರೆ ಅತ್ಯುತ್ತಮ ಎನ್ನಲಾಗಿದೆ. ಇದೀಗ ಈ ಬಗ್ಗೆ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಈ ಬಗ್ಗೆ ಲೈವ್​ ವಿಡಿಯೋ ಇಲ್ಲಿದೆ ನೋಡಿ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More