400 ಕೋಟಿ ವೆಚ್ಚದಲ್ಲಿ ಹೊಸದಾಗಿ 1 ಕೋಟಿ ಡೋಸ್ ಲಸಿಕೆ ಖರೀದಿ: ಕರ್ನಾಟಕ ಸರ್ಕಾರ
ಮೇ 1ರಿಂದ18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಸೂಚಿಸಿರುವ ಕಾರಣ 1 ಕೋಟಿ ಡೋಸ್ ಲಸಿಕೆ ಖರೀದಿಗೆ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. 400 ಕೋಟಿ ವೆಚ್ಚದಲ್ಲಿ ಹೊಸದಾಗಿ 1 ಕೋಟಿ ಡೋಸ್ ಲಸಿಕೆ ಖರೀದಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಒಂದು ಕೋಟಿ ಕೋವಿಶೀಲ್ಡ್ ವ್ಯಾಕ್ಸಿನ್ ಖರೀದಿಸಲಿರುವ ರಾಜ್ಯ ಸರ್ಕಾರ. ಕರ್ನಾಟಕ ಸರ್ಕಾರ ಈಗ ಪುಣೆಯ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಒಂದು ಕೋಟಿ ಲಸಿಕೆ ಖರೀದಿಗೆ ಮುಂದಾಗಿದೆ. ಈ ಸಂಬಂಧ 400 ಕೋಟಿ ರೂಗಳನ್ನ ಸರ್ಕಾರ ವೆಚ್ಚ ಮಾಡುತ್ತಿದೆ.
ಮೇ 1ರಿಂದ18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಸೂಚಿಸಿರುವ ಕಾರಣ 1 ಕೋಟಿ ಡೋಸ್ ಲಸಿಕೆ ಖರೀದಿಗೆ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. 400 ಕೋಟಿ ವೆಚ್ಚದಲ್ಲಿ ಹೊಸದಾಗಿ 1 ಕೋಟಿ ಡೋಸ್ ಲಸಿಕೆ ಖರೀದಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
Latest Videos
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್ ಫೈಟ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ