400 ಕೋಟಿ ವೆಚ್ಚದಲ್ಲಿ ಹೊಸದಾಗಿ 1 ಕೋಟಿ ಡೋಸ್ ಲಸಿಕೆ ಖರೀದಿ: ಕರ್ನಾಟಕ ಸರ್ಕಾರ

|

Updated on: Apr 23, 2021 | 4:22 PM

ಮೇ 1ರಿಂದ18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಸೂಚಿಸಿರುವ ಕಾರಣ 1 ಕೋಟಿ ಡೋಸ್​ ಲಸಿಕೆ ಖರೀದಿಗೆ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. 400 ಕೋಟಿ ವೆಚ್ಚದಲ್ಲಿ ಹೊಸದಾಗಿ 1 ಕೋಟಿ ಡೋಸ್ ಲಸಿಕೆ ಖರೀದಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಒಂದು ಕೋಟಿ ಕೋವಿಶೀಲ್ಡ್‌ ವ್ಯಾಕ್ಸಿನ್‌ ಖರೀದಿಸಲಿರುವ ರಾಜ್ಯ ಸರ್ಕಾರ. ಕರ್ನಾಟಕ ಸರ್ಕಾರ ಈಗ ಪುಣೆಯ ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾದಿಂದ ಒಂದು ಕೋಟಿ ಲಸಿಕೆ ಖರೀದಿಗೆ ಮುಂದಾಗಿದೆ. ಈ ಸಂಬಂಧ 400 ಕೋಟಿ ರೂಗಳನ್ನ ಸರ್ಕಾರ ವೆಚ್ಚ ಮಾಡುತ್ತಿದೆ.