KSRTC BMTC Employees Strike: ನಾಳೆ ಸಾರಿಗೆ ಬಸ್ ಇರೋದಿಲ್ವಾ? ಹೇಗಿರುತ್ತೆ ಮುಷ್ಕರ?
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆ ‘ಬೆಂಗಳೂರು ಚಲೋ’ (Bengaluru Chalo) ಕೈಗೊಳ್ಳಲಿದ್ದು,ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ನಾಳೆ (ಗುರುವಾರ) ಸಂಜೆ ಬಳಿಕ ಬಿಎಂಟಿಸಿ (BMTC), ಕೆಎಸ್‌ಆರ್‌ಟಿಸಿ (KSRTC) ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ ಸಾರಿಗೆ ಇಲಾಖೆ ಸಹ ರಜೆ ಹಾಗೂ ನೋ ವರ್ಕ್ ನೋ ಪೇ ಸುತ್ತೋಲೆ ಹೊರಡಿಸಿದೆ. ಇನ್ನು ನಾಳಿನ ಮುಷ್ಕರ ಹೇಗಿರಲಿದೆ? ಬಸ್ ಸಂಚಾರ ಇರುತ್ತಾ? ಎನ್ನುವ ವಿವರ ಇಲ್ಲಿದೆ.
ಬೆಂಗಳೂರು, (ಫೆಬ್ರವರಿ 18): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆ ‘ಬೆಂಗಳೂರು ಚಲೋ’ (Bengaluru Chalo) ಕೈಗೊಳ್ಳಲಿದ್ದು,ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ನಾಳೆ (ಗುರುವಾರ) ಸಂಜೆ ಬಳಿಕ ಬಿಎಂಟಿಸಿ (BMTC), ಕೆಎಸ್‌ಆರ್‌ಟಿಸಿ (KSRTC) ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ ಸಾರಿಗೆ ಇಲಾಖೆ ಸಹ ರಜೆ ಹಾಗೂ ನೋ ವರ್ಕ್ ನೋ ಪೇ ಸುತ್ತೋಲೆ ಹೊರಡಿಸಿದೆ. ಇನ್ನು ನಾಳಿನ ಮುಷ್ಕರ ಹೇಗಿರಲಿದೆ? ಬಸ್ ಸಂಚಾರ ಇರುತ್ತಾ? ಎನ್ನುವ ವಿವರ ಇಲ್ಲಿದೆ.
Follow Us
Latest Videos
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ

