KSRTC BMTC Employees Strike: ನಾಳೆ ಸಾರಿಗೆ ಬಸ್ ಇರೋದಿಲ್ವಾ? ಹೇಗಿರುತ್ತೆ ಮುಷ್ಕರ?

Updated on: Feb 18, 2026 | 2:42 PM

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆ ‘ಬೆಂಗಳೂರು ಚಲೋ’ (Bengaluru Chalo) ಕೈಗೊಳ್ಳಲಿದ್ದು,ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ನಾಳೆ (ಗುರುವಾರ) ಸಂಜೆ ಬಳಿಕ ಬಿಎಂಟಿಸಿ (BMTC), ಕೆಎಸ್‌ಆರ್‌ಟಿಸಿ (KSRTC) ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ ಸಾರಿಗೆ ಇಲಾಖೆ ಸಹ ರಜೆ ಹಾಗೂ ನೋ ವರ್ಕ್ ನೋ ಪೇ ಸುತ್ತೋಲೆ ಹೊರಡಿಸಿದೆ. ಇನ್ನು ನಾಳಿನ ಮುಷ್ಕರ ಹೇಗಿರಲಿದೆ? ಬಸ್ ಸಂಚಾರ ಇರುತ್ತಾ? ಎನ್ನುವ ವಿವರ ಇಲ್ಲಿದೆ.

ಬೆಂಗಳೂರು, (ಫೆಬ್ರವರಿ 18): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆ ‘ಬೆಂಗಳೂರು ಚಲೋ’ (Bengaluru Chalo) ಕೈಗೊಳ್ಳಲಿದ್ದು,ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ನಾಳೆ (ಗುರುವಾರ) ಸಂಜೆ ಬಳಿಕ ಬಿಎಂಟಿಸಿ (BMTC), ಕೆಎಸ್‌ಆರ್‌ಟಿಸಿ (KSRTC) ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ ಸಾರಿಗೆ ಇಲಾಖೆ ಸಹ ರಜೆ ಹಾಗೂ ನೋ ವರ್ಕ್ ನೋ ಪೇ ಸುತ್ತೋಲೆ ಹೊರಡಿಸಿದೆ. ಇನ್ನು ನಾಳಿನ ಮುಷ್ಕರ ಹೇಗಿರಲಿದೆ? ಬಸ್ ಸಂಚಾರ ಇರುತ್ತಾ? ಎನ್ನುವ ವಿವರ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More