ಗಂಡನಿಗೆ ವಿಷವಿಕ್ಕಿ ಕೊಂದು ಚಿರತೆ ಕಥೆ ಕಟ್ಟಿದ್ಲು : ಪತ್ನಿಯ ನವರಂಗಿ ಆಟ ಬಾಯ್ಬಿಡಿಸಿದ್ಹೇಗೆ ಗೊತ್ತಾ?

Updated on: Sep 12, 2025 | 3:23 PM

ಪರಿಹಾರದ ಹಣಕ್ಕಾಗಿ ತನ್ನ ಗಂಡನನ್ನೇ ಕೊಲೆ ಮಾಡಿ, ಬಳಿಕ ಹುಲಿ ಕೊಂದಿದೆ ಎಂದು ಪತ್ನಿ ಕಥೆ ಕಟ್ಟಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಇದರಿಂದ ಅನುಮಾನಗೊಂಡು ವಿಚಾರಣೆ ಮಾಡಿದಾಗ ಮಹಿಳೆ ಅಸಲಿ ಕಹಾನಿ ಬಾಯಿಬಿಟ್ಟಿದ್ದಾಳೆ. ಕಾಡುಪ್ರಾಣಿ ದಾಳಿಯಿಂದ ಮೃತಪಟ್ಟಿದ್ದಾರೆ ಅಂದರೆ ಪರಿಹಾರ ಸಿಗುತ್ತದೆ ಎಂದು ಈ ಕೃತ್ಯವೆಸಗಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾಳೆ.

ಮೈಸೂರು, (ಸೆಪ್ಟೆಂಬರ್ 12): ಪರಿಹಾರದ ಹಣಕ್ಕಾಗಿ ತನ್ನ ಗಂಡನನ್ನೇ ಕೊಲೆ ಮಾಡಿ, ಬಳಿಕ ಚಿರತೆ ಕೊಂದಿದೆ ಎಂದು ಪತ್ನಿ ಕಥೆ ಕಟ್ಟಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಇದರಿಂದ ಅನುಮಾನಗೊಂಡು ವಿಚಾರಣೆ ಮಾಡಿದಾಗ ಮಹಿಳೆ ಅಸಲಿ ಕಹಾನಿ ಬಾಯಿಬಿಟ್ಟಿದ್ದಾಳೆ. ಕಾಡುಪ್ರಾಣಿ ದಾಳಿಯಿಂದ ಮೃತಪಟ್ಟಿದ್ದಾರೆ ಅಂದರೆ ಪರಿಹಾರ ಸಿಗುತ್ತದೆ ಎಂದು ಈ ಕೃತ್ಯವೆಸಗಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾಳೆ. ಸದ್ಯ ಪೊಲೀಸರು ಮಹಿಳೆಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

Published on: Sep 12, 2025 03:05 PM