AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: ತಾಲೂಕು-ಜಿಲ್ಲಾ ಪಂಚಾಯ್ತಿ ಎಲೆಕ್ಷನ್ ಯಾವಾಗ ಗೊತ್ತಾ?

ನಾಳೆ ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: ತಾಲೂಕು-ಜಿಲ್ಲಾ ಪಂಚಾಯ್ತಿ ಎಲೆಕ್ಷನ್ ಯಾವಾಗ ಗೊತ್ತಾ?

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Oct 07, 2026 | 7:40 PM

Share

ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆ ಕರುಡು ಮೀಸಲಾತಿ ಪ್ರಕಟ ಮಾಡುಲಾಗುತ್ತಿದ್ದು, 10 ದಿನಗಳ ಕಾಲ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗುತ್ತೆ.ಡಿಸೆಂಬರ್‌ ನಿಂದ ಜನವರಿ 15 ರೊಳಗೆ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ ಮುಗಿಸುತ್ತೇವೆ ಎಂದಿದ್ದಾರೆ.

ಚಿಕ್ಕಮಗಳೂರು, (ಅಕ್ಟೋಬರ್ 07): ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆ ಕರುಡು ಮೀಸಲಾತಿ ಪ್ರಕಟ ಮಾಡುಲಾಗುತ್ತಿದ್ದು, 10 ದಿನಗಳ ಕಾಲ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗುತ್ತೆ.ಡಿಸೆಂಬರ್‌ ನಿಂದ ಜನವರಿ 15 ರೊಳಗೆ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ ಮುಗಿಸುತ್ತೇವೆ. ನಮ್ಮ ಇಲಾಖೆಯಿಂದ ಯಾವುದೇ ಸಮಸ್ಯೆ ಇಲ್ಲ . ನಾಳೆ ಕರುಡು ಮೀಸಲಾತಿ ಬಿಡುಗಡೆ ಮಾಡುತ್ತೇವೆ.ಅಂತಿಮ ಮತದಾರರ ಪಟ್ಟಿಯನ್ನ ಚುನಾವಣಾ ಆಯೋಗ ನೀಡಬೇಕು . ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿಯೇ ಹೇಳುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 07, 2026 06:57 PM

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More