ನಾಳೆ ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: ತಾಲೂಕು-ಜಿಲ್ಲಾ ಪಂಚಾಯ್ತಿ ಎಲೆಕ್ಷನ್ ಯಾವಾಗ ಗೊತ್ತಾ?
ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆ ಕರುಡು ಮೀಸಲಾತಿ ಪ್ರಕಟ ಮಾಡುಲಾಗುತ್ತಿದ್ದು, 10 ದಿನಗಳ ಕಾಲ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗುತ್ತೆ.ಡಿಸೆಂಬರ್ ನಿಂದ ಜನವರಿ 15 ರೊಳಗೆ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ ಮುಗಿಸುತ್ತೇವೆ ಎಂದಿದ್ದಾರೆ.
ಚಿಕ್ಕಮಗಳೂರು, (ಅಕ್ಟೋಬರ್ 07): ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆ ಕರುಡು ಮೀಸಲಾತಿ ಪ್ರಕಟ ಮಾಡುಲಾಗುತ್ತಿದ್ದು, 10 ದಿನಗಳ ಕಾಲ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗುತ್ತೆ.ಡಿಸೆಂಬರ್ ನಿಂದ ಜನವರಿ 15 ರೊಳಗೆ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ ಮುಗಿಸುತ್ತೇವೆ. ನಮ್ಮ ಇಲಾಖೆಯಿಂದ ಯಾವುದೇ ಸಮಸ್ಯೆ ಇಲ್ಲ . ನಾಳೆ ಕರುಡು ಮೀಸಲಾತಿ ಬಿಡುಗಡೆ ಮಾಡುತ್ತೇವೆ.ಅಂತಿಮ ಮತದಾರರ ಪಟ್ಟಿಯನ್ನ ಚುನಾವಣಾ ಆಯೋಗ ನೀಡಬೇಕು . ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿಯೇ ಹೇಳುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 07, 2026 06:57 PM
Loading...
Unable to load recommendations.
Follow Us