ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ತಿಳಿಸಿದ ವಿನಯ್ ಕುಮಾರ್

Updated on: Feb 23, 2026 | 9:53 PM

ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯ ನಡೆಯುತ್ತಿದೆ. ಕರ್ನಾಟಕ (Karnataka Team) ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವಿನ ಫೈನಲ್ ಪಂದ್ಯ ನಾಳೆ (ಫೆಬ್ರವರಿ 24) ಆರಂಭವಾಗಲಿದ್ದು, ಈ ಐತಿಹಾಸಿಕ ಕ್ಷಣಕ್ಕೆ ವಾಣಿಜ್ಯ ನಗರಿ ಸಾಕ್ಷಿಯಾಗಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆವಲ ಹುಬ್ಬಳ್ಳಿ ಮಾತ್ರವಲ್ಲದೇ ಉತ್ತರ ಕರ್ನಾಟಕ ಜನತೆ ಕಾತುರದಿಂದ ಕಾಯುತ್ತಿದೆ. ಇನ್ನೊಂದೆಡೆ ತಮ್ಮ ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಇನ್ನು ಕರ್ನಾಟಕದ ಸ್ಟ್ರೆಂತ್ ಹೇಗಿದೆ?  ಬ್ಯಾಟಿಂಗ್ ಮತ್ತು ಬೌಲಿಂಗ್ ಹೇಗಿದೆ  ಎನ್ನುವುದನ್ನು ಮಾಜಿ ಆಟಗಾರ ಆರ್ ವಿನಯ್ ಕುಮಾರ್ ಅವರು ವಿವರಿಸಿದ್ದಾರೆ ಕೇಳಿ.

ಹುಬ್ಬಳ್ಳಿ, (ಫೆಬ್ರವರಿ 23): ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯ ನಡೆಯುತ್ತಿದೆ. ಕರ್ನಾಟಕ (Karnataka Team) ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವಿನ ಫೈನಲ್ ಪಂದ್ಯ ನಾಳೆ (ಫೆಬ್ರವರಿ 24) ಆರಂಭವಾಗಲಿದ್ದು, ಈ ಐತಿಹಾಸಿಕ ಕ್ಷಣಕ್ಕೆ ವಾಣಿಜ್ಯ ನಗರಿ ಸಾಕ್ಷಿಯಾಗಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆವಲ ಹುಬ್ಬಳ್ಳಿ ಮಾತ್ರವಲ್ಲದೇ ಉತ್ತರ ಕರ್ನಾಟಕ ಜನತೆ ಕಾತುರದಿಂದ ಕಾಯುತ್ತಿದೆ. ಇನ್ನೊಂದೆಡೆ ತಮ್ಮ ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಇನ್ನು ಕರ್ನಾಟಕದ ಸ್ಟ್ರೆಂತ್ ಹೇಗಿದೆ?  ಬ್ಯಾಟಿಂಗ್ ಮತ್ತು ಬೌಲಿಂಗ್ ಹೇಗಿದೆ  ಎನ್ನುವುದನ್ನು ಮಾಜಿ ಆಟಗಾರ ಆರ್ ವಿನಯ್ ಕುಮಾರ್ ಅವರು ವಿವರಿಸಿದ್ದಾರೆ ಕೇಳಿ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್: ಉತ್ತರ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬ, ಟಿಕೆಟ್ ದರ ಎಷ್ಟು?

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More