ಲೈಟ್ ಆಫ್ಗೂ ಮುನ್ನ ನಿದ್ದೆ; ವಿನಯ್-ಕಾರ್ತಿಕ್ಗೆ ಬಿಗ್ ಬಾಸ್ ಕಠಿಣ ಶಿಕ್ಷೆ
ಕಾರ್ತಿಕ್ ಹಾಗೂ ವಿನಯ್ ಇಬ್ಬರೂ ಕಠಿಣ ಶಿಕ್ಷೆ ಅನುಭವಿಸಿದ್ದಾರೆ. ಮನೆಯ ಎಲ್ಲಾ ಸದಸ್ಯರು ಇವರ ಮುಖಕ್ಕೆ ನೀರು ಎರಚಿದ್ದಾರೆ. ಸದ್ಯ ಈ ಪ್ರೋಮೋ ಎಲ್ಲರ ಗಮನ ಸೆಳೆದಿದೆ.
ವಿನಯ್ ಗೌಡ ಹಾಗೂ ಕಾರ್ತಿಕ್ ಮಹೇಶ್ (Karthik Mahesh) ಅವರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಬಿಗ್ ಬಾಸ್ಗೆ ಬರುವುದಕ್ಕೂ ಮೊದಲೇ ಇಬ್ಬರ ಮಧ್ಯೆ ಪರಿಚಯ ಇತ್ತು. ಈಗ ಬಿಗ್ ಬಾಸ್ ಮನೆಯಲ್ಲಿ ಇಬ್ಬರೂ ಪಾರ್ಟ್ನರ್ ಇನ್ ಕ್ರೈಮ್ ಆಗಿದ್ದಾರೆ. ವಿನಯ್ ಹಾಗೂ ಕಾರ್ತಿಕ್ ಅವರು ಲೈಟ್ ಆಫ್ಗೂ ಮುನ್ನ ನಿದ್ದೆ ಮಾಡಿದ್ದಾರೆ. ಇದರಿಂದ ಇಬ್ಬರೂ ಕಠಿಣ ಶಿಕ್ಷೆ ಅನುಭವಿಸಿದ್ದಾರೆ. ಮನೆಯ ಎಲ್ಲಾ ಸದಸ್ಯರು ಇವರ ಮುಖಕ್ಕೆ ನೀರು ಎರಚಿದ್ದಾರೆ. ಸದ್ಯ ಈ ಪ್ರೋಮೋ ಎಲ್ಲರ ಗಮನ ಸೆಳೆದಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣಲಿದೆ. 24 ಗಂಟೆ ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ ಲೈವ್ ವಿಕ್ಷಿಸಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ

ಸಾಧಾರಣ ಮೊತ್ತ ಗಳಿಸಿದ ಆರ್ಸಿಬಿ, ಬೌಲರ್ಗಳ ಮೇಲೆ ಹೆಚ್ಚಿನ ನಿರೀಕ್ಷೆ!

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್ಗೆ

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
