ಲೈಟ್ ಆಫ್​​ಗೂ ಮುನ್ನ ನಿದ್ದೆ; ವಿನಯ್-ಕಾರ್ತಿಕ್​ಗೆ ಬಿಗ್ ಬಾಸ್ ಕಠಿಣ ಶಿಕ್ಷೆ

Updated on: Oct 27, 2023 | 10:00 AM

ಕಾರ್ತಿಕ್ ಹಾಗೂ ವಿನಯ್ ಇಬ್ಬರೂ ಕಠಿಣ ಶಿಕ್ಷೆ ಅನುಭವಿಸಿದ್ದಾರೆ. ಮನೆಯ ಎಲ್ಲಾ ಸದಸ್ಯರು ಇವರ ಮುಖಕ್ಕೆ ನೀರು ಎರಚಿದ್ದಾರೆ. ಸದ್ಯ ಈ ಪ್ರೋಮೋ ಎಲ್ಲರ ಗಮನ ಸೆಳೆದಿದೆ.

ವಿನಯ್ ಗೌಡ ಹಾಗೂ ಕಾರ್ತಿಕ್ ಮಹೇಶ್ (Karthik Mahesh) ಅವರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಬಿಗ್ ಬಾಸ್​ಗೆ ಬರುವುದಕ್ಕೂ ಮೊದಲೇ ಇಬ್ಬರ ಮಧ್ಯೆ ಪರಿಚಯ ಇತ್ತು. ಈಗ ಬಿಗ್ ಬಾಸ್ ಮನೆಯಲ್ಲಿ ಇಬ್ಬರೂ ಪಾರ್ಟ್ನರ್ ಇನ್ ಕ್ರೈಮ್ ಆಗಿದ್ದಾರೆ. ವಿನಯ್ ಹಾಗೂ ಕಾರ್ತಿಕ್ ಅವರು ಲೈಟ್ ಆಫ್​ಗೂ ಮುನ್ನ ನಿದ್ದೆ ಮಾಡಿದ್ದಾರೆ. ಇದರಿಂದ ಇಬ್ಬರೂ ಕಠಿಣ ಶಿಕ್ಷೆ ಅನುಭವಿಸಿದ್ದಾರೆ. ಮನೆಯ ಎಲ್ಲಾ ಸದಸ್ಯರು ಇವರ ಮುಖಕ್ಕೆ ನೀರು ಎರಚಿದ್ದಾರೆ. ಸದ್ಯ ಈ ಪ್ರೋಮೋ ಎಲ್ಲರ ಗಮನ ಸೆಳೆದಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣಲಿದೆ. 24 ಗಂಟೆ ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ ಲೈವ್ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More