‘ಸಂಗೀತಾ ಕಳಪೆ, ವಿನಯ್ ಉತ್ತಮ’: ಮುಖಕ್ಕೆ ಹೊಡೆದಂತೆ ಹೇಳಿದ ಕಾರ್ತಿಕ್ ಮಹೇಶ್
ಸಂಗೀತಾ ಶೃಂಗೇರಿ ಅವರಿಗೆ ಕಳಪೆ ಪಟ್ಟ ನೀಡಲಾಗಿದೆ. ವಿನಯ್ ಗೌಡ ಉತ್ತಮ ಎನಿಸಿಕೊಂಡಿದ್ದಾರೆ. ಈ ಅಭಿಪ್ರಾಯ ತಿಳಿಸುವಾಗ ಕಾರ್ತಿಕ್ ಮಹೇಶ್ ಯಾವುದೇ ಮುಲಾಜು ನೋಡಿಲ್ಲ. ನೇರವಾಗಿ ತಮ್ಮ ಅನಿಸಿಕೆಯನ್ನು ತಿಳಿಸಿದ್ದಾರೆ. ಈ ಮೊದಲು ಸ್ನೇಹಿತರಾಗಿದ್ದ ಕಾರ್ತಿಕ್ ಮಹೇಶ್ ಮತ್ತು ಸಂಗೀತಾ ಶೃಂಗೇರಿ ನಡುವೆ ಈಗ ಮನಸ್ತಾಪ ಹೆಚ್ಚಾಗಿದೆ.
ಬಿಗ್ ಬಾಸ್ ಮನೆಯಲ್ಲಿ ಪ್ರತಿ ವಾರ ಯಾರು ಕಳೆಪೆಯಾಗಿ ಆಡಿದ್ದಾರೆ? ಯಾರು ಉತ್ತಮ ಪ್ರದರ್ಶನ ನೀಡಿದ್ದಾರೆ ಎಂಬುದು ತೀರ್ಮಾನ ಆಗುತ್ತದೆ. ಮನೆ ಮಂದಿಯ ಅಭಿಪ್ರಾಯದ ಆಧಾರದಲ್ಲಿ ಒಬ್ಬರಿಗೆ ಕಳಪೆ ಮತ್ತು ಇನ್ನೊಬ್ಬರಿಗೆ ಉತ್ತಮ ಎಂಬ ಪಟ್ಟ ಸಿಗುತ್ತದೆ. ಈ ವಾರ ಸಂಗೀತಾ ಶೃಂಗೇರಿ (Sangeetha Sringeri) ಅವರಿಗೆ ಕಳಪೆ ಪಟ್ಟ ನೀಡಲಾಗಿದೆ. ವಿನಯ್ ಗೌಡ ಅವರು ಉತ್ತಮ ಎನಿಸಿಕೊಂಡಿದ್ದಾರೆ. ತಮ್ಮ ಅಭಿಪ್ರಾಯ ತಿಳಿಸುವಾಗ ಕಾರ್ತಿಕ್ ಮಹೇಶ್ ಅವರು ಯಾವುದೇ ಮುಲಾಜು ನೋಡಿಲ್ಲ. ನೇರವಾಗಿ ತಮ್ಮ ಅನಿಸಿಕೆಯನ್ನು ತಿಳಿಸಿದ್ದಾರೆ. ಈ ಮೊದಲು ಸ್ನೇಹಿತರಾಗಿದ್ದ ಕಾರ್ತಿಕ್ ಮಹೇಶ್ (Karthik Mahesh) ಮತ್ತು ಸಂಗೀತಾ ಶೃಂಗೇರಿ ನಡುವೆ ಈಗ ಮನಸ್ತಾಪ ಹೆಚ್ಚಾಗಿದೆ. ಈ ಸಂಚಿಕೆ ಡಿಸೆಂಬರ್ 22ರ ರಾತ್ರಿ 9.30ಕ್ಕೆ ‘ಕಲರ್ಸ್ ಕನ್ನಡ’ದಲ್ಲಿ ಪ್ರಸಾರ ಆಗಲಿದೆ. ದಿನದ 24 ಗಂಟೆಯೂ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಬಿಗ್ ಬಾಸ್ (Bigg Boss Kannada) ಕಾರ್ಯಕ್ರಮವನ್ನು ಉಚಿತವಾಗಿ ವೀಕ್ಷಿಸಬಹುದು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!

