AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​​ಬಾಸ್ ಬಳಿಕ ಹೇಗಿದೆ ಜೀವನ?’ ಕಾರ್ತಿಕ್ ಮಹೇಶ್ ಮಾತು: ವಿಡಿಯೋ ನೋಡಿ

‘ಬಿಗ್​​ಬಾಸ್ ಬಳಿಕ ಹೇಗಿದೆ ಜೀವನ?’ ಕಾರ್ತಿಕ್ ಮಹೇಶ್ ಮಾತು: ವಿಡಿಯೋ ನೋಡಿ

ಮಂಜುನಾಥ ಸಿ.
|

Updated on: Feb 15, 2026 | 9:01 PM

Share

Bigg Boss Kannada: ಬಿಗ್​​ಬಾಸ್ 12 ವಿನ್ನರ್ ಆಗಿರುವ ಗಿಲ್ಲಿ ದೊಡ್ಡ ಸೆಲೆಬ್ರಿಟಿ ಆಗಿದ್ದಾರೆ ಗಿಲ್ಲಿ. ಈ ಹಿಂದಿನ ಸೀಸನ್​​​ನಲ್ಲಿ ಹನುಮಂತು ವಿನ್ನರ್ ಆಗಿದ್ದರು. ಅದಕ್ಕೂ ಹಿಂದಿನ ಅಂದರೆ 10ನೇ ಸೀಸನ್​​ನಲ್ಲಿ ಕಾರ್ತಿಕ್ ಮಹೇಶ್ ವಿನ್ನರ್ ಆಗಿದ್ದರು. ಬಿಗ್​​ಬಾಸ್ ಸೀಸನ್ 10 ಹಲವು ಕೋನಗಳಿಂದ ಅತ್ಯುತ್ತಮ ಬಿಗ್​​ಬಾಸ್ ಸೀಸನ್​​ಗಳಲ್ಲಿ ಒಂದಾಗಿತ್ತು. ಇದೀಗ ಕಾರ್ತಿಕ್ ಅವರು ‘ಅಲ್ಫಾ’ ಸಿನಿಮಾನಲ್ಲಿ ನಟಿಸಿದ್ದು, ಟಿವಿ9ಗೆ ನೀಡಿರುವ ವಿಶೇಷ ಸಂದರ್ಭದಲ್ಲಿ ಬಿಗ್​​ಬಾಸ್​​ ಇಂದಾಗಿ ತಮ್ಮ ಜೀವನದಲ್ಲಿ ಆದ ಬದಲಾವಣೆಗಳ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡಕ್ಕೆ (Bigg Boss Kannada) ಹೋಗಿ ಬಂದರೆ ಜೀವನ ಬದಲಾಗುತ್ತದೆ ಎಂಬ ನಂಬಿಕೆ ಹಲವರಿಗಿದೆ. ಅದರಂತೆ ಬಿಗ್​​ಬಾಸ್​​ನಿಂದಾಗಿ ಕೆಲವರ ಜೀವನ ಬದಲಾಗಿದ್ದೂ ಸಹ ಇದೆ. ಈ ಸೀಸನ್​​ನಲ್ಲಿ ವಿನ್ನರ್ ಆಗಿರುವ ಗಿಲ್ಲಿಯನ್ನೇ ನೋಡಿ, ಬಿಗ್​​ಬಾಸ್ ಬಳಿಕ ದೊಡ್ಡ ಸೆಲೆಬ್ರಿಟಿ ಆಗಿದ್ದಾರೆ ಗಿಲ್ಲಿ. ಈ ಹಿಂದಿನ ಸೀಸನ್​​​ನಲ್ಲಿ ಹನುಮಂತು ವಿನ್ನರ್ ಆಗಿದ್ದರು. ಅದಕ್ಕೂ ಹಿಂದಿನ ಅಂದರೆ 10ನೇ ಸೀಸನ್​​ನಲ್ಲಿ ಕಾರ್ತಿಕ್ ಮಹೇಶ್ ವಿನ್ನರ್ ಆಗಿದ್ದರು. ಬಿಗ್​​ಬಾಸ್ ಸೀಸನ್ 10 ಹಲವು ಕೋನಗಳಿಂದ ಅತ್ಯುತ್ತಮ ಬಿಗ್​​ಬಾಸ್ ಸೀಸನ್​​ಗಳಲ್ಲಿ ಒಂದಾಗಿತ್ತು. ಇದೀಗ ಕಾರ್ತಿಕ್ ಅವರು ‘ಅಲ್ಫಾ’ ಸಿನಿಮಾನಲ್ಲಿ ನಟಿಸಿದ್ದು, ಟಿವಿ9ಗೆ ನೀಡಿರುವ ವಿಶೇಷ ಸಂದರ್ಭದಲ್ಲಿ ಬಿಗ್​​ಬಾಸ್​​ ಇಂದಾಗಿ ತಮ್ಮ ಜೀವನದಲ್ಲಿ ಆದ ಬದಲಾವಣೆಗಳ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More