‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
Sanju Weds Geetha 2: ಶ್ರೀನಗರ ಕಿಟ್ಟಿ, ರಚಿತಾ ರಾಮ್ ನಟಿಸಿ ನಾಗಶೇಖರ್ ನಿರ್ದೇಶನ ಮಾಡಿದ್ದ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಈ ಮೊದಲೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಆದರೆ ಆಗ ಪ್ರೇಕ್ಷಕರಿಂದ ಸೂಕ್ತ ಪ್ರತಿಕ್ರಿಯೆ ದೊರಕಿರಲಿಲ್ಲ. ಇದೀಗ ಮತ್ತೊಮ್ಮೆ ಸಿನಿಮಾವನ್ನು ಕೆಲ ಬದಲಾವಣೆಗಳೊಂದಿಗೆ ಬಿಡುಗಡೆ ಮಾಡಲಾಗಿದೆ. ಸಿನಿಮಾ ನೋಡಿದ ನಟಿ ಕಾರುಣ್ಯಾ ರಾಮ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಶ್ರೀನಗರ ಕಿಟ್ಟಿ (Srinagar Kitty), ರಚಿತಾ ರಾಮ್ ನಟಿಸಿ ನಾಗಶೇಖರ್ ನಿರ್ದೇಶನ ಮಾಡಿದ್ದ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ಈ ಮೊದಲೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಆದರೆ ಆಗ ಪ್ರೇಕ್ಷಕರಿಂದ ಸೂಕ್ತ ಪ್ರತಿಕ್ರಿಯೆ ದೊರಕಿರಲಿಲ್ಲ. ಇದೀಗ ಮತ್ತೊಮ್ಮೆ ಸಿನಿಮಾವನ್ನು ಕೆಲ ಬದಲಾವಣೆಗಳೊಂದಿಗೆ ಬಿಡುಗಡೆ ಮಾಡಲಾಗಿದೆ. ಸಿನಿಮಾದ ಸೆಲೆಬ್ರಿಟಿ ಶೋ ಸಹ ಆಯೋಜನೆ ಮಾಡಲಾಗಿದೆ. ನಟಿ ಕಾರುಣ್ಯಾ ರಾಮ್ ಅವರು ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ನೋಡಿ ಖುಷಿ ಪಟ್ಟಿದ್ದು, ನನ್ನನ್ನು ಹೀಗೆ ಅಳಿಸಿದ್ದು ನಾಗಶೇಖರ್ ಮಾತ್ರ. ಇಂಥಹಾ ಸಿನಿಮಾ ತೆಗೆಯಲು ಅವರಿಗೆ ಮಾತ್ರ ಸಾಧ್ಯ ಎಂದು ಕೊಂಡಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

