ಕೆಎಎಸ್ ಅಭ್ಯರ್ಥಿಗಳ ಪ್ರತಿಭಟನೆ: ಪರೀಕ್ಷೆ ಮುಂದೂಡಿ, ಇಲ್ಲ ದಯಾಮರಣಕ್ಕೆ ಅವಕಾಶ ಕೊಡಿ ಎಂದ ಆಕಾಂಕ್ಷಿ

ಪರೀಕ್ಷೆ ಮುಂದೂಡಿ, ಇಲ್ಲ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಕೆಎಎಸ್​ ಪೂರ್ವಭಾವಿ ಪರೀಕ್ಷೆ ಅಭ್ಯರ್ಥಿಗಳು ಕಿಡಿಕಾರಿದ್ದಾರೆ. ಆ.27ರಂದು ನಿಗದಿ ಆಗಿರುವ ಕೆಎಎಸ್ ​ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಸಾಕಷ್ಟು ಅಭ್ಯರ್ಥಿಗಳು ಪ್ರತಿಭಟಿಸಿದ್ದಾರೆ.

ಕೆಎಎಸ್ ಅಭ್ಯರ್ಥಿಗಳ ಪ್ರತಿಭಟನೆ: ಪರೀಕ್ಷೆ ಮುಂದೂಡಿ, ಇಲ್ಲ ದಯಾಮರಣಕ್ಕೆ ಅವಕಾಶ ಕೊಡಿ ಎಂದ ಆಕಾಂಕ್ಷಿ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 24, 2024 | 8:49 PM

ಬೆಂಗಳೂರು, ಆಗಸ್ಟ್​ 24: ಆ.27ರಂದು ನಿಗದಿ ಆಗಿರುವ ಕೆಎಎಸ್ (KAS) ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಸಾಕಷ್ಟು ಅಭ್ಯರ್ಥಿಗಳು ಪ್ರತಿಭಟಿಸಿದ್ದಾರೆ (protest). ಈ ವೇಳೆ ಮಾತನಾಡಿದ ಪರೀಕ್ಷಾ ಆಕಾಂಕ್ಷಿ, ಆ.27ಕ್ಕೆ ಕೆಎಎಸ್​ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದೆ. ವೀಕೆಂಡ್​​ ಡೇಸ್​​ನಲ್ಲಿ ಪರೀಕ್ಷೆ ನಡೆಯುತ್ತಿದೆ. ಒಂದು ತಿಂಗಳ ಮುಂಚಿತವಾಗಿ ಪ್ರಶ್ನೆ ಪತ್ರಿಕೆ ಮುದ್ರಿಸಿದ್ದಾರೆ. ಭ್ರಷ್ಟಾಚಾರ ನಡೆಸಲು ಹೀಗೆ ಮಾಡಲಾಗಿದೆ. ಪರೀಕ್ಷೆ ಮುಂದೂಡಿ, ಇಲ್ಲ ದಯಾಮರಣಕ್ಕೆ ಅವಕಾಶ ಕೊಡಿ ಎಂದು  ಆಗ್ರಹಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್

ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು

‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್

ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ

Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ

ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ

25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?

ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು

ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ

ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್