AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Sep 20, 2026 | 2:10 PM

Share

ನಾಳೆಯಿಂದ (ಸೆ.21) ಮೂರು ದಿನಗಳ ವಿಧಾನಮಂಡಲ ಉಭಯ ಸದನಗಳ ವಿಶೇಷ ಅಧಿವೇಶನ ಆರಂಭವಾಗಲಿದೆ. ವಿಶೇಷವಾಗಿ ಪಶ್ಚಿಮ ಘಟ್ಟದ ಕುರಿತು ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ವಿರುದ್ಧ ಈ ವಿಶೇಷ ಸದನದಲ್ಲಿ ಚರ್ಚೆಯಾಗಲಿದೆ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡಿನ ಜನರಲ್ಲಿ ಆತಂಕ ಮುಂದುವರಿದಿದ್ದು, ಸಿಎಂ ಭರವಸೆಯ ನಡುವೆಯೂ ನಾಳೆ (ಸೆಪ್ಟೆಂಬರ್ 21) ಶೃಂಗೇರಿ ಬಂದ್​​ಗೆ ಕರೆ ನೀಡಲಾಗಿದೆ.

ಚಿಕ್ಕಮಗಳೂರು, (ಸೆಪ್ಟೆಂಬರ್ 20): ನಾಳೆಯಿಂದ (ಸೆ.21) ಮೂರು ದಿನಗಳ ವಿಧಾನಮಂಡಲ ಉಭಯ ಸದನಗಳ ವಿಶೇಷ ಅಧಿವೇಶನ ಆರಂಭವಾಗಲಿದೆ. ವಿಶೇಷವಾಗಿ ಪಶ್ಚಿಮ ಘಟ್ಟದ ಕುರಿತು ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ವಿರುದ್ಧ ಈ ವಿಶೇಷ ಸದನದಲ್ಲಿ ಚರ್ಚೆಯಾಗಲಿದೆ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡಿನ ಜನರಲ್ಲಿ ಆತಂಕ ಮುಂದುವರಿದಿದ್ದು, ಸಿಎಂ ಭರವಸೆಯ ನಡುವೆಯೂ ನಾಳೆ (ಸೆಪ್ಟೆಂಬರ್ 21) ಶೃಂಗೇರಿ ಬಂದ್​​ಗೆ ಕರೆ ನೀಡಲಾಗಿದೆ. ರೈತ ಸಂಘಟನೆಗಳು, ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಗಳು ಬಂದ್​​ಗೆ ಕರೆ ನೀಡಿದ್ದು, ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶೃಂಗೇರಿ ಸಂಪೂರ್ಣ ಸ್ತಬ್ಧವಾಗಲಿದೆ.

ಕರ್ನಾಕಟ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More