‘ಕಾಟೇರ’ನ ಚೆಲುವೆ ಮಾಲಾಶ್ರೀ ಪುತ್ರಿ ರಾಧನಾ ರಾಮ್ ಕ್ಯೂಟ್ ಮಾತು
Katera: ದರ್ಶನ್ ನಟನೆಯ ‘ಕಾಟೇರ’ ಸಿನಿಮಾದಲ್ಲಿ ಮಾಲಾಶ್ರೀ ಪುತ್ರಿ ರಾಧನಾ ಮೊದಲ ಬಾರಿ ನಾಯಕಿಯಾಗಿ ನಟಿಸಿದ್ದಾರೆ. ಮೊದಲ ಸಿನಿಮಾದಲ್ಲಿಯೇ ದರ್ಶನ್ ಜೊತೆ ನಟಿಸಿದ ಅನುಭವ ಹಂಚಿಕೊಂಡಿದ್ದಾರೆ.
ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗುತ್ತಿದೆ. ಸಿನಿಮಾವು ಹಳ್ಳಿಗಾಡಿನ ಕತೆಯನ್ನು ಒಳಗೊಂಡಿದೆ. ಸಿನಿಮಾದ ಹಾಡು, ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು ಸಖತ್ ವೈರಲ್ ಆಗಿದೆ. ಹಿರಿಯ ನಟಿ ಮಾಲಾಶ್ರೀ ಪುತ್ರಿ ರಾಧನಾ ಈ ಸಿನಿಮಾ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಮೊದಲ ಸಿನಿಮಾದಲ್ಲಿಯೇ ದರ್ಶನ್ ಜೊತೆ ನಟಿಸಿದ ಅನುಭವದ ಬಗ್ಗೆ ರಾಧನಾ ಮಾತನಾಡಿದ್ದಾರೆ. ‘ಕಾಟೇರ’ ಸಿನಿಮಾ ಡಿಸೆಂಬರ್ 29ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ತನಿಖೆಯನ್ನು ಎನ್ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ

ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ

ಆಂಧ್ರ ಡಿಸಿಎಂ ಪವನ್ ಕಲ್ಯಾಣ್ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ

ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
