ಹುಬ್ಬಳ್ಳಿಯಲ್ಲಿ ದರ್ಶನ್-ಸಿದ್ದರಾಮಯ್ಯ ಹವಾ: ‘ಕಾಟೇರ’ ಟ್ರೈಲರ್ ಲಾಂಚ್ ಲೈವ್ ಇಲ್ಲಿ ನೋಡಿ
Katera: ದರ್ಶನ್ ನಟನೆಯ ‘ಕಾಟೇರ’ ಸಿನಿಮಾದ ಟ್ರೈಲರ್ ಲಾಂಚ್ ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. ಕಾರ್ಯಕ್ರಮದ ಲೈವ್ ಇಲ್ಲಿ ನೋಡಿ.
ದರ್ಶನ್ (Darshan) ನಟನೆಯ ‘ಕಾಟೇರ’ (Katera) ಸಿನಿಮಾದ ಬಿಡುಗಡೆ ದಿನಾಂಕ ಈಗಾಗಲೇ ನಿಗದಿಯಾಗಿದೆ. ಸಿನಿಮಾದ ಟ್ರೈಲರ್ ಲಾಂಚ್ ಇಂದು ಅದ್ಧೂರಿಯಾಗಿ ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಅತಿಥಿಯಾಗಿ ಭಾಗವಹಿಸುತ್ತಿರುವುದು ವಿಶೇಷ. ದರ್ಶನ್, ತಮ್ಮ ಸಿನಿಮಾದ ಕಾರ್ಯಕ್ರಮವನ್ನು ಉತ್ತರ ಕರ್ನಾಟಕದಲ್ಲಿ ಹಮ್ಮಿಕೊಳ್ಳುವುದು ಮಾಮೂಲು. ಈ ‘ಕಾಟೇರ’ ಸಿನಿಮಾಕ್ಕೆ ಹುಬ್ಬಳ್ಳಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನಟ ದರ್ಶನ್, ನಟಿ ರಾಧನಾ, ಹಿರಿಯ ನಟಿ ಮಾಲಾಶ್ರೀ, ತಾರಾ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸಧೀರ್ ಸೇರಿದಂತೆ ಚಿತ್ರತಂಡದ ಇನ್ನೂ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

