‘ಇತ್ತೀಚಿನ ದಿನಗಳಲ್ಲಿ ನೋಡಿದ ಅದ್ಭುತ ಸಿನಿಮಾ’; ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಬಗ್ಗೆ ಅರವಿಂದ್-ದಿವ್ಯಾ ಮೆಚ್ಚುಗೆ
‘ಕೌಸಲ್ಯ ಸುಪ್ರಜಾ ರಾಮ’ ಇಂದು (ಜುಲೈ 28) ರಿಲೀಸ್ ಆಗಿದೆ. ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಅವರು ಈ ಚಿತ್ರವನ್ನು ವೀಕ್ಷಿಸಿದ್ದಾರೆ. ಅವರು ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ‘
‘ಕೌಸಲ್ಯ ಸುಪ್ರಜಾ ರಾಮ’ (Kousalya Supraja Rama) ಇಂದು (ಜುಲೈ 28) ರಿಲೀಸ್ ಆಗಿದೆ. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಿನಿಮಾ ನೋಡಿದ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ (Divya Urudaga) ಅವರು ಈ ಚಿತ್ರವನ್ನು ವೀಕ್ಷಿಸಿದ್ದಾರೆ. ಅವರು ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ‘ಇತ್ತೀಚಿನ ದಿನಗಳಲ್ಲಿ ನೋಡಿದ ಅದ್ಭುತ ಸಿನಿಮಾ ಇದು’ ಎಂದು ದಿವ್ಯಾ ಉರುಡುಗ ಹೇಳಿದ್ದಾರೆ. ಅರವಿಂದ್ ಕೂಡ ಸಿನಿಮಾ ಮೆಚ್ಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

