ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು

Edited By:

Updated on: Dec 26, 2025 | 10:45 AM

ಗಿಲ್ಲಿನ ಯಾವಾಗಲೂ ಬಿಟ್ಟುಕೊಡಬೇಕು. ಹೀಗಂತ ಮಾತು ಹೇಳಿದ್ದು ಗಿಲ್ಲಿ ತಾಯಿ. ಅವರು ಕಿವಿಮಾತು ಹೇಳಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆಯೋ ರೀತಿಯಲ್ಲಿ ಇದೆ. ಅಲ್ಲಿ ನಡೆದಿದ್ದು ಏನು? ಕಾವ್ಯಾಗೆ ಗಿಲ್ಲಿ ಬಗ್ಗೆ ತಾಯಿ ಹೇಳಿದ್ದು ಏನು? ಎಂಬಿತ್ಯಾದಿ ನಿಮ್ಮ ಪ್ರಶ್ನೆಗ ವಿಡಿಯೋದಲ್ಲಿ ಇದೆ ಉತ್ತರ.

ಗಿಲ್ಲಿ ನಟ ಅವರು ಯಾವಾಗಲೂ ಕಾವ್ಯಾ ಪರ ಬೆಂಬಲಕ್ಕೆ ನಿಂತಿದ್ದು ಗೊತ್ತೇ ಇದೆ. ಇದನ್ನು ಅವರ ತಾಯಿ ಕೂಡ ಗಮನಿಸಿದ್ದಾರೆ. ‘ಗಿಲ್ಲಿನ ಎಂದಿಗೂ ಬಿಟ್ಟುಕೊಡಬೇಡ. ಆತ ನಿನ್ನನ್ನು ಯಾವಾಗಲೂ ಬಿಟ್ಟುಕೊಟ್ಟಿಲ್ಲ. ಮೊಟ್ಟೆ ಕೇಳಿದರೆ ಕೊಡು’ ಎಂದು ಕಾವ್ಯಾಗೆ ಅವರ ತಾಯಿ ಕಿವಿಮಾತು ಹೇಳಿದ್ದಾರೆ. ಈ ವಾರ ಫ್ಯಾಮಿಲಿ ವೀಕ್ ಆಗಿತ್ತು ಮತ್ತು ಕಾವ್ಯಾ ತಾಯಿ ಬಂದಿದ್ದರು. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.