ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ಶೈವ ಅವರು ಬಿಗ್ ಬಾಸ್ ಮನೆಯಲ್ಲಿ ಸೈಲೆಂಟ್ ಆಗಿರೋಕೆ ಇಷ್ಟಪಡುತ್ತಾರೆ. ಅವರು ಹೆಚ್ಚು ರೌದ್ರಾವತಾರ ತೋರಿಸಿದ್ದು ಕಡಿಮೆ. ಈಗ ಅವರ ರೌದ್ರಾವತಾರಕ್ಕೆ ಇಡೀ ಮನೆ ನಡುಗಿ ಹೋಗಿದೆ. ಅಷ್ಟಕ್ಕೂ ಅಲ್ಲಾಗಿದ್ದೇನು? ಇಲ್ಲಿದೆ ವಿವರ. ಈ ಫೈಟ್ನಿಂದ ಕಾವ್ಯಾ ಮೈಲೇಜ್ ಹೆಚ್ಚೋ ಸಾಧ್ಯತೆ ಇದೆ.
ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ ಅವರು ಸೈಲೆಂಟ್ ಆಗಿಯೇ ಎಲ್ಲವನ್ನೂ ಹ್ಯಾಂಡಲ್ ಮಾಡಲು ನೋಡುತ್ತಾರೆ. ಈಗ ಅಶ್ವಿನಿ ಹಾಗೂ ಅವರ ಮಧ್ಯೆ ಕಿರಿಕ್ ಆಗಿದೆ. ಏಕವಚನದಲ್ಲಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಕಾವ್ಯಾ ರೌದ್ರಾವತಾರ ನೋಡಿ ಎಲ್ಲರಿಗೂ ಒಮ್ಮೆ ಶಾಕ್ ಆಗಿದೆ. ಅವರು ಈ ಮಟ್ಟಕ್ಕೆ ತಾಳ್ಮೆ ಕಳೆದುಕೊಂಡಿದ್ದನ್ನು ಯಾರು ನೋಡಿಯೇ ಇರಲಿಲ್ಲ.
Published on: Dec 17, 2025 08:30 AM
Latest Videos
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್ ಫೈಟ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

