ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

Updated on: Dec 17, 2025 | 8:31 AM

ಕಾವ್ಯಾ ಶೈವ ಅವರು ಬಿಗ್ ಬಾಸ್ ಮನೆಯಲ್ಲಿ ಸೈಲೆಂಟ್ ಆಗಿರೋಕೆ ಇಷ್ಟಪಡುತ್ತಾರೆ. ಅವರು ಹೆಚ್ಚು ರೌದ್ರಾವತಾರ ತೋರಿಸಿದ್ದು ಕಡಿಮೆ. ಈಗ ಅವರ ರೌದ್ರಾವತಾರಕ್ಕೆ ಇಡೀ ಮನೆ ನಡುಗಿ ಹೋಗಿದೆ. ಅಷ್ಟಕ್ಕೂ ಅಲ್ಲಾಗಿದ್ದೇನು? ಇಲ್ಲಿದೆ ವಿವರ. ಈ ಫೈಟ್​​ನಿಂದ ಕಾವ್ಯಾ ಮೈಲೇಜ್ ಹೆಚ್ಚೋ ಸಾಧ್ಯತೆ ಇದೆ.

ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ ಅವರು ಸೈಲೆಂಟ್ ಆಗಿಯೇ ಎಲ್ಲವನ್ನೂ ಹ್ಯಾಂಡಲ್ ಮಾಡಲು ನೋಡುತ್ತಾರೆ. ಈಗ ಅಶ್ವಿನಿ ಹಾಗೂ ಅವರ ಮಧ್ಯೆ ಕಿರಿಕ್ ಆಗಿದೆ. ಏಕವಚನದಲ್ಲಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಕಾವ್ಯಾ ರೌದ್ರಾವತಾರ ನೋಡಿ ಎಲ್ಲರಿಗೂ ಒಮ್ಮೆ ಶಾಕ್ ಆಗಿದೆ. ಅವರು ಈ ಮಟ್ಟಕ್ಕೆ ತಾಳ್ಮೆ ಕಳೆದುಕೊಂಡಿದ್ದನ್ನು ಯಾರು ನೋಡಿಯೇ ಇರಲಿಲ್ಲ.

Published on: Dec 17, 2025 08:30 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More