ಬಿಗ್ಬಾಸ್ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
Bigg Boss Kannada 12: ಬಿಗ್ಬಾಸ್ ಬಗ್ಗೆ ಚಿತ್ರರಂಗ ಹಾಗೂ ಟಿವಿ ಪ್ರಪಂಚದಲ್ಲಿ ಸಕ್ರಿಯರಾಗಿರುವವರಿಗೆ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅವಕಾಶಕ್ಕಾಗಿ ಹಾತೊರೆಯುವವರು ಇದ್ದರೆ, ಇನ್ನು ಕೆಲವರು ಅವಕಾಶ ಸಿಕ್ಕರೂ ಅಯ್ಯೋ ಬೇಡಪ್ಪ ಎನ್ನುವವರೂ ಇದ್ದಾರೆ. ಮನೊರಂಜನಾ ಕ್ಷೇತ್ರದಿಂದ ಬಿಗ್ಬಾಸ್ಗೆ ಬರುವ ಅನೇಕರಿಗೆ ಏನಾದರೂ ಒಂದು ನಿರ್ದಿಷ್ಟ ಕಾರಣ ಇದ್ದೇ ಇರುತ್ತದೆ. ಕಾವ್ಯಾ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲೂ ಸಕ್ರಿಯರಾಗಿದ್ದವರು. ಬಿಗ್ಬಾಸ್ಗೆ ಬಂದು ಫಿನಾಲೆ ಸ್ಪರ್ಧಿ ಎನಿಸಿಕೊಂಡರು. ಅಷ್ಟಕ್ಕೂ ಕಾವ್ಯಾ ಬಿಗ್ಬಾಸ್ಗೆ ಬರಲು ಕಾರಣ ಏನಿತ್ತು?
ಬಿಗ್ಬಾಸ್ (Bigg Boss) ಬಗ್ಗೆ ಚಿತ್ರರಂಗ ಹಾಗೂ ಟಿವಿ ಪ್ರಪಂಚದಲ್ಲಿ ಸಕ್ರಿಯರಾಗಿರುವವರಿಗೆ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅವಕಾಶಕ್ಕಾಗಿ ಹಾತೊರೆಯುವವರು ಇದ್ದರೆ, ಇನ್ನು ಕೆಲವರು ಅವಕಾಶ ಸಿಕ್ಕರೂ ಅಯ್ಯೋ ಬೇಡಪ್ಪ ಎನ್ನುವವರೂ ಇದ್ದಾರೆ. ಮನೊರಂಜನಾ ಕ್ಷೇತ್ರದಿಂದ ಬಿಗ್ಬಾಸ್ಗೆ ಬರುವ ಅನೇಕರಿಗೆ ಏನಾದರೂ ಒಂದು ನಿರ್ದಿಷ್ಟ ಕಾರಣ ಇದ್ದೇ ಇರುತ್ತದೆ. ಕಾವ್ಯಾ ಅವರು ಕಿರುತೆರೆ ಹಾಗೂ ಹಿರಿತೆರೆಯಲ್ಲೂ ಸಕ್ರಿಯರಾಗಿದ್ದವರು. ಬಿಗ್ಬಾಸ್ಗೆ ಬಂದು ಫಿನಾಲೆ ಸ್ಪರ್ಧಿ ಎನಿಸಿಕೊಂಡರು. ಅಷ್ಟಕ್ಕೂ ಕಾವ್ಯಾ ಬಿಗ್ಬಾಸ್ಗೆ ಬರಲು ಕಾರಣ ಏನಿತ್ತು? ಇಲ್ಲಿದೆ ಮಾಹಿತಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
