KCET Results 2026: ಕೆಸಿಇಟಿ ಫಲಿತಾಂಶ ಪ್ರಕಟ, ಸಚಿವರ ಸುದ್ದಿಗೋಷ್ಠಿ ನೇರಪ್ರಸಾರ
ರಾಜ್ಯದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಇಂದು (ಜೂನ್ 6) ಪ್ರಕಟವಾಗಲಿದೆ. ಈ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಅಧಿಕೃತ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡುತ್ತಿದ್ದಾರೆ. ರಾಜ್ಯದ ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ ಫಲಿತಾಂಶವು ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ. ಸಚಿವರ ಜಂಟಿ ಸುದ್ದಿಗೋಷ್ಠಿಯ ನೇರಪ್ರಸಾರ ಇಲ್ಲಿದೆ.
ಬೆಂಗಳೂರು, ಜೂನ್ 06: ರಾಜ್ಯದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಇಂದು (ಜೂನ್ 6) ಪ್ರಕಟವಾಗಲಿದೆ. ಈ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಅಧಿಕೃತ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡುತ್ತಿದ್ದಾರೆ. ರಾಜ್ಯದ ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ ಫಲಿತಾಂಶವು ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ. ಸಚಿವರ ಜಂಟಿ ಸುದ್ದಿಗೋಷ್ಠಿಯ ನೇರಪ್ರಸಾರ ಇಲ್ಲಿದೆ.
ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jun 06, 2026 12:17 PM
Follow Us
Latest Videos
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ

