KCET Results 2026: ಕೆಸಿಇಟಿ ಫಲಿತಾಂಶ ಪ್ರಕಟ, ಸಚಿವರ ಸುದ್ದಿಗೋಷ್ಠಿ ನೇರಪ್ರಸಾರ

Updated on: Jun 06, 2026 | 12:28 PM

ರಾಜ್ಯದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಇಂದು (ಜೂನ್ 6) ಪ್ರಕಟವಾಗಲಿದೆ. ಈ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಅಧಿಕೃತ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡುತ್ತಿದ್ದಾರೆ. ರಾಜ್ಯದ ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ ಫಲಿತಾಂಶವು ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ. ಸಚಿವರ ಜಂಟಿ ಸುದ್ದಿಗೋಷ್ಠಿಯ ನೇರಪ್ರಸಾರ ಇಲ್ಲಿದೆ.

ಬೆಂಗಳೂರು, ಜೂನ್ 06: ರಾಜ್ಯದಾದ್ಯಂತ ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಇಂದು (ಜೂನ್ 6) ಪ್ರಕಟವಾಗಲಿದೆ. ಈ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಅಧಿಕೃತ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡುತ್ತಿದ್ದಾರೆ. ರಾಜ್ಯದ ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ ಫಲಿತಾಂಶವು ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ. ಸಚಿವರ ಜಂಟಿ ಸುದ್ದಿಗೋಷ್ಠಿಯ ನೇರಪ್ರಸಾರ ಇಲ್ಲಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 06, 2026 12:17 PM
Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More