‘ಕೆಡಿ’ ಸಿನಿಮಾ ನೋಡಿ ಜನ ಹೇಳಿದ್ದೇನು? ವಿಡಿಯೋ ನೋಡಿ
KD Movie release: ಧ್ರುವ ಸರ್ಜಾ ನಟಿಸಿ, ಪ್ರೇಮ್ ನಿರ್ದೇಶಿಸಿರುವ ‘ಕೆಡಿ: ದಿ ಡೆವಿಲ್’ ಸಿನಿಮಾ ಇಂದು (ಏಪ್ರಿಲ್ 30) ಬಿಡುಗಡೆ ಆಗಿದೆ. ಸುಮಾರು ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯವನ್ನು ಈ ಸಿನಿಮಾಕ್ಕಾಗಿ ಧ್ರುವ ಸರ್ಜಾ ಮತ್ತು ಪ್ರೇಮ್ ಹಾಗೂ ಇತರರು ವ್ಯಯಿಸಿದ್ದಾರೆ. ಸಿನಿಮಾ ಬಿಡುಗಡೆ ಆಗುವ ಮುಂಚೆ ಹಾಡಿನಿಂದ ಕೆಲ ವಿವಾದಗಳು ಸಹ ಆಗಿದ್ದವು. ಇನ್ನೂ ಕೆಲವು ಕಾರಣಗಳಿಗೆ ಸಿನಿಮಾದ ಮೇಲೆ ಎಲ್ಲರ ಕಣ್ಣಿತ್ತು, ಇದೀಗ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾ ಅನ್ನು ನೋಡಿದ ಜನ ನೀಡಿದ ಅಭಿಪ್ರಾಯ ಏನು? ಇಲ್ಲಿದೆ ನೋಡಿ ವಿಡಿಯೋ...
ಧ್ರುವ ಸರ್ಜಾ (Dhruva Sarja) ನಟಿಸಿ, ಪ್ರೇಮ್ ನಿರ್ದೇಶಿಸಿರುವ ‘ಕೆಡಿ: ದಿ ಡೆವಿಲ್’ ಸಿನಿಮಾ ಇಂದು (ಏಪ್ರಿಲ್ 30) ಬಿಡುಗಡೆ ಆಗಿದೆ. ಸುಮಾರು ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯವನ್ನು ಈ ಸಿನಿಮಾಕ್ಕಾಗಿ ಧ್ರುವ ಸರ್ಜಾ ಮತ್ತು ಪ್ರೇಮ್ ಹಾಗೂ ಇತರರು ವ್ಯಯಿಸಿದ್ದಾರೆ. ಸಿನಿಮಾ ಬಿಡುಗಡೆ ಆಗುವ ಮುಂಚೆ ಹಾಡಿನಿಂದ ಕೆಲ ವಿವಾದಗಳು ಸಹ ಆಗಿದ್ದವು. ಇನ್ನೂ ಕೆಲವು ಕಾರಣಗಳಿಗೆ ಸಿನಿಮಾದ ಮೇಲೆ ಎಲ್ಲರ ಕಣ್ಣಿತ್ತು, ಇದೀಗ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾ ಅನ್ನು ನೋಡಿದ ಜನ ನೀಡಿದ ಅಭಿಪ್ರಾಯ ಏನು? ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕೆಪಿಎಸ್ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!

