AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್

‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್

ರಾಜೇಶ್ ದುಗ್ಗುಮನೆ
|

Updated on:May 01, 2026 | 11:03 AM

Share

ಸರ್ಸೆ ಸರ್ಸೆ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ವಿವಾದದ ಬಗ್ಗೆ ಪ್ರೇಮ್ ಮಾತನಾಡಿದ್ದರೆ. ಈ ಹಾಡು ಸಿನಿಮಾದಲ್ಲಿ ತೆಗೆಯಲಾಗಿದೆ. ಈ ಬಗ್ಗೆ ಪ್ರೇಮ್ ಮಾತನಾಡಿದ್ದಾರೆ. ಈ ಹಾಡನ್ನು ಯಾಕೆ ತೆಗೆಯಲಾಗಿದೆ ಎಂಬ ವಿಷಯವನ್ನು ಅವರು ಮಾತನಾಡಿದ್ದಾರೆ. ‘ಸರ್ಸೆ ಸರ್ಸೆ’ ಹಾಡನ್ನು ಸೇರ್ಪಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

‘ಕೆಡಿ’ ಸಿನಿಮಾದ ‘ಸರ್ಸೆ ಸರ್ಸೆ’ ಹಾಡು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ವಿವಾದದ ಬಳಿಕ ಯೂಟ್ಯೂಬ್​​ನಿಂದಲೇ ಹಾಡನ್ನು ತೆಗೆಯಲಾಗಿದೆ. ಈಗ ಸಿನಿಮಾದಲ್ಲೂ ಈ ಹಾಡು ಇಲ್ಲ. ಈ ಬಗ್ಗೆ ಪ್ರೇಮ್ ಮಾತನಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಹಾಡನ್ನು ಸಿನಿಮಾದಲ್ಲಿ ಸೇರ್ಪಡೆ ಮಾಡೋದಾಗಿ ಅವರು ಹೇಳಿದ್ದಾರೆ. ಇದನ್ನು ಕೇಳಿ ಪಡ್ಡೆ ಹುಡುಗರು ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 01, 2026 11:01 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More