AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ

‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ

ರಾಜೇಶ್ ದುಗ್ಗುಮನೆ
|

Updated on: Sep 07, 2024 | 2:30 PM

Share

ಧ್ರುವ ಸರ್ಜಾ ಅವರು ‘ಕೆಡಿ’ ಸಿನಿಮಾ ಶೂಟಿಂಗ್​ ಸೆಟ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಇಂದು ಗಣೇಶೋತ್ಸವವನ್ನು ಸೆಟ್​ನಲ್ಲಿ ಆಚರಿಸಿದ್ದಾರೆ. ಬಿಳಿ ಪಂಚೆ ಶರ್ಟ್ ಧರಿಸಿ ಗಣೇಶೋತ್ಸವ ಚಿತ್ರತಂಡ ಹಬ್ಬ ಆಚರಿಸಿದೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

ಧ್ರುವ ಸರ್ಜಾ ಅವರು ‘ಕೆಡಿ’ ಸಿನಿಮಾ ಶೂಟಿಂಗ್​ ಸೆಟ್​ನಲ್ಲಿ ಬ್ಯುಸಿ ಇದ್ದಾರೆ. ಅವರು ಇಂದು ಗಣೇಶೋತ್ಸವವನ್ನು ಸೆಟ್​ನಲ್ಲಿ ಆಚರಿಸಿದ್ದಾರೆ. ಬಿಳಿ ಪಂಚೆ ಶರ್ಟ್ ಧರಿಸಿ ಗಣೇಶೋತ್ಸವ ಚಿತ್ರತಂಡ ಹಬ್ಬ ಆಚರಿಸಿದೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ. ಧ್ರುವ ನಟನೆಯ ‘ಮಾರ್ಟಿನ್’ ಸಿನಿಮಾ ಅಕ್ಟೋಬರ್ 11ರಂದು ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರದಲ್ಲಿ ಧ್ರುವ ಬ್ಯುಸಿ ಆಗಲಿದ್ದಾರೆ. ಅದಕ್ಕೂ ಮೊದಲು ಅವರು ‘ಕೆಡಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More