ಚಂದ್ರದ್ರೋಣ ಪರ್ವತದಲ್ಲಿ ಶ್ರೀನಂದಾ ನಾಪತ್ತೆ: ಈ ವಿಡಿಯೋ ಬಳಿಕ ಕೆಲವೇ ನಿಮಿಷಗಳಲ್ಲಿ ಗಯಾಬ್
14 ವರ್ಷದ ಕೇರಳ ಮೂಲದ ಬಾಲಕಿ ಶ್ರೀ ನಂದಾ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಶ್ರೀ ನಂದಾ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದಾಳೆ. ಆದ್ರೆ, ನಾಪತ್ತೆಯಾಗುವ ಕೆಲವು ನಿಮಿಷಗಳ ಮುನ್ನ ವಿಡಿಯೋ ಮಾಡಿಕೊಂಡಿದ್ದಾಳೆ. ಸಂಬಂಧಿ ಬಾಲಕಿಯೊಂದಿಗೆ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದು, ಇದಾದ ಬಳಿಕ ಕೆಲವೇ ನಿಮಿಷಗಳಲ್ಲಿ ಶ್ರೀ ನಂದಾ ಏಕಾಏಕಿ ನಾಪತ್ತೆಯಾಗಿದ್ದಾಳೆ. ಹೀಗಾಗಿ ಶ್ರೀ ನಂದಾ ನಾಪತ್ತೆ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಸದ್ಯ ಅಗ್ನಿಶಾಮಕ, ಅರಣ್ಯ, ಪೊಲೀಸ್ ಇಲಾಖೆ ಸಿಬ್ಬಂದಿ ಡ್ರೋನ್ ಸಹಾಯದಿಂದ ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
ಚಿಕ್ಕಮಗಳೂರು, ಏಪ್ರಿಲ್ 08): ಕೇರಳ ಮೂಲದ 14 ವರ್ಷದ ಶ್ರೀ ನಂದಾ ಎನ್ನುವ ಹುಡುಗಿ ಚಿಕ್ಕಮಗಳೂರಿನ (Chikkamagaluru) ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ (Chandradrona Mountains) ನಾಪತ್ತೆಯಾಗಿದ್ದಾಳೆ. 40 ಜನರ ಪ್ರವಾಸಿ ತಂಡದೊಂದಿಗೆ ಬಂದಿದ್ದ ಶ್ರೀ ನಂದಾ ಮಾಣಿಕ್ಯಧಾರಾ ಬಳಿ ಕಾಣೆಯಾಗಿದ್ದಾಳೆ. ಆದ್ರೆ, ನಾಪತ್ತೆಯಾಗುವ ಕೆಲವು ನಿಮಿಷಗಳ ಮುನ್ನ ವಿಡಿಯೋ ಮಾಡಿಕೊಂಡಿದ್ದಾಳೆ. ಸಂಬಂಧಿ ಬಾಲಕಿಯೊಂದಿಗೆ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದು, ಇದಾದ ಬಳಿಕ ಕೆಲವೇ ನಿಮಿಷಗಳಲ್ಲಿ ಶ್ರೀ ನಂದಾ ಏಕಾಏಕಿ ನಾಪತ್ತೆಯಾಗಿದ್ದಾಳೆ. ಹೀಗಾಗಿ ಶ್ರೀ ನಂದಾ ನಾಪತ್ತೆ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಸದ್ಯ ಅಗ್ನಿಶಾಮಕ, ಅರಣ್ಯ, ಪೊಲೀಸ್ ಇಲಾಖೆ ಸಿಬ್ಬಂದಿ ಡ್ರೋನ್ ಸಹಾಯದಿಂದ ಬಾಲಕಿಯ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ: ಶರಣ್ಯ ಸಿಕ್ಕ ಬೆನ್ನಲ್ಲೇ ಮತ್ತೋರ್ವ ಬಾಲಕಿ ಕಾಣೆ: ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಕೇರಳದ ಅಪ್ರಾಪ್ತೆ ನಾಪತ್ತೆ!
Loading...
Unable to load recommendations.
Follow Us