RSS ಸದಸ್ಯರಿಂದ ಲೈಂಗಿಕ ಕಿರುಕುಳ: ಡೆತ್​ ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

Updated on: Oct 13, 2025 | 2:36 PM

ಆರ್.ಎಸ್.ಎಸ್ ಕಾರ್ಯಕರ್ತರಿಂದ ನಿರಂತರ ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಮನನೊಂದ ಟೆಕ್ಕಿಯೊಬ್ಬ ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೇರಳದ ತಿರುವನಂತಪುರಂ ಲಾಡ್ಜ್ ವೊಂದರಲ್ಲಿ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆನಂದ್ ಆತ್ಮಹತ್ಯೆಗೆ ಶರಣಾಗಿರುವ ಟೆಕ್ಕಿ. ಸಾವಿಗೂ ಮುನ್ನ ಆನಂದ ಇನ್ ಸ್ಟಾಗ್ರಾಂ ನಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ಆರ್.ಎಸ್.ಎಸ್ ಸದಸ್ಯರಿಂದ ತನಗೆ ನಿರಂತ ಲೈಂಗಿಕ ಕಿರುಕುಳ ನೀಡಲಾಗಿದೆ. ಬಾಲ್ಯದಿಂದಲೂ ತಾನು ದೌರ್ಜ್ಯನ್ಯಕ್ಕೊಳಗಾಗಿದ್ದು, ಮಾನಸಿಕವಾಗಿ ನೊಂದಿದ್ದಾಗಿ ಡೆತ್​ ನೋಟ್​ ನಲ್ಲಿ ಉಲ್ಲೇಖಿಸಿದ್ದು ಭಾರೀ ಸಂಚಲನ ಮೂಡಿಸಿದೆ.

ತಿರುವನಂತಪುರಂ, (ಆಕ್ಟೋಬರ್ 13): ಆರ್.ಎಸ್.ಎಸ್ ಕಾರ್ಯಕರ್ತರಿಂದ ನಿರಂತರ ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಮನನೊಂದ ಟೆಕ್ಕಿಯೊಬ್ಬ ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೇರಳದ ತಿರುವನಂತಪುರಂ ಲಾಡ್ಜ್ ವೊಂದರಲ್ಲಿ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆನಂದ್ ಆತ್ಮಹತ್ಯೆಗೆ ಶರಣಾಗಿರುವ ಟೆಕ್ಕಿ. ಸಾವಿಗೂ ಮುನ್ನ ಆನಂದ ಇನ್ ಸ್ಟಾಗ್ರಾಂ ನಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ಆರ್.ಎಸ್.ಎಸ್ ಸದಸ್ಯರಿಂದ ತನಗೆ ನಿರಂತ ಲೈಂಗಿಕ ಕಿರುಕುಳ ನೀಡಲಾಗಿದೆ. ಬಾಲ್ಯದಿಂದಲೂ ತಾನು ದೌರ್ಜ್ಯನ್ಯಕ್ಕೊಳಗಾಗಿದ್ದು, ಮಾನಸಿಕವಾಗಿ ನೊಂದಿದ್ದಾಗಿ ಡೆತ್​ ನೋಟ್​ ನಲ್ಲಿ ಉಲ್ಲೇಖಿಸಿದ್ದು ಭಾರೀ ಸಂಚಲನ ಮೂಡಿಸಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More