Yash: ಅಭಿಷೇಕ್ ಅಂಬರೀಷ್-ಅವಿವಾ ನಿಶ್ಚಿತಾರ್ಥಕ್ಕೆ ಬಂದು ಶುಭ ಹಾರೈಸಿದ ಯಶ್-ರಾಧಿಕಾ ಪಂಡಿತ್; ವಿಡಿಯೋ
Abhishek Ambareesh Engagement: ಅವಿವಾ ಬಿದ್ದಪ್ಪ ಜೊತೆ ಅಭಿಷೇಕ್ ಅಂಬರೀಷ್ ನಿಶ್ಚಿತಾರ್ಥ ನಡೆದಿದೆ. ಈ ಶುಭ ಕಾರ್ಯಕ್ಕೆ ಯಶ್-ರಾಧಿಕಾ ಪಂಡಿತ್ ಸಾಕ್ಷಿ ಆಗಿದಾರೆ.
ನಟ ‘ರಾಕಿಂಗ್ ಸ್ಟಾರ್’ ಯಶ್ (Yash) ಅವರು ಮೊದಲಿನಿಂದಲೂ ಅಂಬರೀಷ್ ಕುಟುಂಬದ ಜೊತೆ ಒಡನಾಟ ಹೊಂದಿದ್ದಾರೆ. ಇಂದು (ಡಿ.11) ಅಭಿಷೇಕ್ ಅಂಬರೀಷ್ ಅವರ ನಿಶ್ಚಿತಾರ್ಥ (Abhishek Ambareesh Engagement) ನೆರವೇರಿದೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಉಂಗುರ ಬದಲಾಯಿಸಿಕೊಂಡಿದ್ದಾರೆ. ಈ ಶುಭ ಸಮಾರಂಭಕ್ಕೆ ಯಶ್ ಹಾಗೂ ರಾಧಿಕಾ ಪಂಡಿತ್ (Radhika Pandit) ಅವರು ಹಾಜರಿ ಹಾಕಿದ್ದಾರೆ. ಎಂಗೇಜ್ಮೆಂಟ್ ಮಾಡಿಕೊಂಡ ಕ್ಯೂಟ್ ಜೋಡಿಗೆ ‘ರಾಕಿಂಗ್’ ದಂಪತಿ ಅಭಿನಂದನೆ ತಿಳಿಸಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ..
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 11, 2022 03:07 PM
Follow Us
Latest Videos
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್ ಚುನಾವಣೆ: ಜೆಡಿಎಸ್ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು

