‘ಸಲಾರ್’ ನೋಡಿದ ‘ಕೆಜಿಎಫ್’ ನಟಿ ಅರ್ಚನಾ ಜೋಯಿಸ್ ಹೇಳಿದ್ದು ಹೀಗೆ…
Salaar: ‘ಕೆಜಿಎಫ್’ ಸಿನಿಮಾದಲ್ಲಿ ಅಮ್ಮನ ಪಾತ್ರದ ಮೂಲಕ ಗಮನ ಸೆಳೆದಿದ್ದ ನಟಿ ಅರ್ಚನಾ ಜೋಯಿಸ್, ‘ಸಲಾರ್’ ಸಿನಿಮಾವನ್ನು ಮೊದಲ ದಿನವೇ ನೋಡಿ ಹೀಗೆಂದರು.
ಪ್ರಶಾಂತ್ ನೀಲ್ (Prashanth Neel) ನಿರ್ದೇಶಿಸಿ, ಪ್ರಭಾಸ್ ನಟಿಸಿರುವ ‘ಸಲಾರ್’ ಸಿನಿಮಾ ಇಂದು (ಡಿಸೆಂಬರ್ 22) ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿಯೂ ಸಹ ‘ಸಲಾರ್’ ಅಬ್ಬರ ಜೋರಾಗಿಯೇ ಇತ್ತು. ಪ್ರೇಕ್ಷಕರು ಮಾತ್ರವೇ ಅಲ್ಲದೆ ಹಲವು ಸಿನಿಮಾ ಸೆಲೆಬ್ರಿಟಿಗಳು ಸಹ ಇಂದು ಮೊದಲ ದಿನ ‘ಸಲಾರ್’ ಸಿನಿಮಾ ನೋಡಿದರು. ಅದರಲ್ಲಿ ಪ್ರಶಾಂತ್ ನೀಲ್ರ ಮೆಚ್ಚಿನ ನಟಿ ಅರ್ಚನಾ ಜೋಯಿಸ್ ಸಹ ಒಬ್ಬರು. ‘ಕೆಜಿಎಫ್’ ಸಿನಿಮಾದಲ್ಲಿ ತಾಯಿಯ ಪಾತ್ರದಲ್ಲಿ ಮಿಂಚಿರುವ ಅರ್ಚನಾ ಜೋಯಿಸ್, ‘ಸಲಾರ್’ ಸಿನಿಮಾ ನೋಡಿ ಬಹಳ ಇಷ್ಟಪಟ್ಟರು. ನೀಲ್ ಸರ್ ಈಗ ಸಿಕ್ಕರೆ ಬಹಳ ಕೊಂಡಾಡುತ್ತೇನೆ ಎಂದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 22, 2023 10:48 PM
Follow Us
Latest Videos
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ

