ದುಬೈನಲ್ಲಿ ‘ಕೆಜಿಎಫ್ 2’ ಸಿನಿಮಾ ಅಬ್ಬರ; ಅದ್ದೂರಿಯಾಗಿ ಸ್ವಾಗತಿಸಿದ ಫ್ಯಾನ್ಸ್
ಸಿನಿಮಾವನ್ನು ಕಣ್ತುಂಬಿಕೊಂಡ ಫ್ಯಾನ್ಸ್ ಥಿಯೇಟರ್ ಹೊರಗೆ ಕುಣಿದು ಕುಪ್ಪಳಿಸಿದ್ದಾರೆ. ಯಶ್ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.
‘ಕೆಜಿಎಫ್ ಚಾಪ್ಟರ್ 2’ (KGF Chapter 2) ಸಿನಿಮಾ ದೊಡ್ಡ ಮಟ್ಟದಲ್ಲಿ ತೆರೆಗೆ ಬಂದಿದೆ. ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸೋದು ಗ್ಯಾರಂಟಿ. ಕರ್ನಾಟಕ ಮಾತ್ರವಲ್ಲದೆ, ವಿದೇಶದಲ್ಲೂ ಸಿನಿಮಾ ಅದ್ದೂರಿಯಾಗಿ ತೆರೆಗೆ ಬಂದಿದೆ. ಈ ಚಿತ್ರ ನೋಡಿದ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಪ್ರಶಾಂತ್ ನೀಲ್ (Prashant Neel) ಡೈರೆಕ್ಷನ್, ಯಶ್ (Yash) ನಟನೆ, ಮಾಸ್ ಡೈಲಾಗ್ಗಳನ್ನು ಇಷ್ಟಪಟ್ಟಿದ್ದಾರೆ. ದುಬೈನಲ್ಲಿ ಈ ಸಿನಿಮಾದ ಕ್ರೇಜ್ ಜೋರಾಗಿಯೇ ಇತ್ತು. ಸಿನಿಮಾವನ್ನು ಕಣ್ತುಂಬಿಕೊಂಡ ಫ್ಯಾನ್ಸ್ ಥಿಯೇಟರ್ ಹೊರಗೆ ಕುಣಿದು ಕುಪ್ಪಳಿಸಿದ್ದಾರೆ. ಯಶ್ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.
ಇದನ್ನೂ ಓದಿ: KGF Chapter 2 Review: ಕೆಜಿಎಫ್ ಚಾಪ್ಟರ್ 2 ವಿಮರ್ಶೆ; ಪ್ರಶಾಂತ್ ನೀಲ್ ಕೈಚಳಕ, ಯಶ್ ಫ್ಯಾನ್ಸ್ಗೆ ಧಮಾಕ
ಜ್ಯೂ. ಎನ್ಟಿಆರ್ ತಾಯಿ ಜತೆ ಇರುವ ವಿಶೇಷ ಬಾಂಧವ್ಯದ ಬಗ್ಗೆ ಮಾತಾಡಿದ ಯಶ್; ಇದು ಕನ್ನಡದ ನಂಟು
ಪ್ರಿಯಾಂಕ್, ನಲಪಾಡ್ಗೆ ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಸೂಚನೆ
ಯೋಗೇಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ: 25 ಜನರ ವಿರುದ್ಧ FIR

