‘ಕೆಜಿಎಫ್ 2’ ಟ್ರೇಲರ್ ಲಾಂಚ್ ಇವೆಂಟ್ನಲ್ಲಿ ಹಲವು ದಿಗ್ಗಜರು; ಇಲ್ಲಿದೆ ಲೈವ್ ವಿಡಿಯೋ
ನಟ ಶಿವರಾಜ್ಕುಮಾರ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ. ಚಿತ್ರದ ಹೀರೋ ಯಶ್, ಸಂಜಯ್ ದತ್, ಪೃಥ್ವಿರಾಜ್ ಸುಕುಮಾರನ್, ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿ ಹಾಕಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ‘ಕೆಜಿಎಫ್ 2’ ಚಿತ್ರದ ಟ್ರೇಲರ್ ಇಂದು (ಮಾರ್ಚ್ 27) ರಿಲೀಸ್ ಆಗುತ್ತಿದೆ. ಸಿನಿಮಾದ ಟ್ರೇಲರ್ ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ಟ್ರೇಲರ್ ರಿಲೀಸ್ ಕಾರ್ಯಕ್ರಮವನ್ನು ಬಾಲಿವುಡ್ನ ಖ್ಯಾತ ನಿರೂಪಕ ಹಾಗೂ ನಿರ್ಮಾಪಕ ಕರಣ್ ಜೋಹರ್ (Karan Johar) ನಡೆಸಿಕೊಡುತ್ತಿದ್ದಾರೆ ಅನ್ನೋದು ವಿಶೇಷ. ನಟ ಶಿವರಾಜ್ಕುಮಾರ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ. ಚಿತ್ರದ ಹೀರೋ ಯಶ್ (Yash), ಸಂಜಯ್ ದತ್, ಪೃಥ್ವಿರಾಜ್ ಸುಕುಮಾರನ್, ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿ ಹಾಕಿದ್ದಾರೆ. ಕಾರ್ಯಕ್ರಮದ ಲೈವ್ಅನ್ನು ಇಲ್ಲಿ ವೀಕ್ಷಿಸಿ.
ಇದನ್ನೂ ಓದಿ:ಮುಂಬೈನ ಆರಂತಸ್ತಿನ ಮಾಲ್ ಮೇಲೆ ರಾರಾಜಿಸಿದ ಯಶ್ ಪೋಸ್ಟರ್; ಇದು ‘ಕೆಜಿಎಫ್ 2’ ಕ್ರೇಜ್
Beast: ‘ಕೆಜಿಎಫ್ 2’ಗೆ ಒಂದು ದಿನ ಮೊದಲೇ ‘ಬೀಸ್ಟ್’ ಎಂಟ್ರಿ; ಗೆಲ್ಲೋದು ಯಶ್ ಎಂದ ಫ್ಯಾನ್ಸ್