ಬೆಂಗಳೂರಲ್ಲಿ ಯಶ್​ ಕಟೌಟ್​ಗೆ ಬರುತ್ತಿದೆ ಭಾರೀ ಬೇಡಿಕೆ

ಬೆಂಗಳೂರಲ್ಲಿ ಯಶ್​ ಕಟೌಟ್​ಗೆ ಬರುತ್ತಿದೆ ಭಾರೀ ಬೇಡಿಕೆ

TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 04, 2022 | 7:19 PM

ನಂಜನಗೂಡು ಮೊದಲಾದ ಕಡೆಗಳಿಂದ ಬೆಂಗಳೂರಿಗೆ ಬಂದು ಕಟೌಟ್​ ರೆಡಿ ಮಾಡಿಸಲು ಆರ್ಡರ್​ ನೀಡುತ್ತಿದ್ದಾರೆ. ಹೀಗಾಗಿ, ‘ಕೆಜಿಎಫ್​ 2’ ರಿಲೀಸ್ ದಿನದಂದು ಹಲವು ಚಿತ್ರಮಂದಿರಗಳಲ್ಲಿ ಯಶ್ ಅವರ ದೊಡ್ಡ ದೊಡ್ಡ ಕಟೌಟ್ ತಲೆ ಎತ್ತಲಿದೆ.  

ಯಶ್ (Yash) ನಟನೆಯ ‘ಕೆಜಿಎಫ್​ 2’ ಸಿನಿಮಾ (KGF Chapter 2) ತೆರೆಗೆ ಬರೋಕೆ ರೆಡಿ ಆಗಿದೆ. ಇದೇ ಏಪ್ರಿಲ್​ 14ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರ ತೆರೆಕಾಣೋಕೆ ಇನ್ನು 10 ದಿನಗಳು ಮಾತ್ರ ಬಾಕಿ ಉಳಿದಿವೆ. ಅದಕ್ಕೂ ಮೊದಲೇ ಥಿಯೇಟರ್​ನಲ್ಲಿ ಕಟೌಟ್​ ಹಾಕೋಕೆ ಫ್ಯಾನ್ಸ್ ರೆಡಿ ಆಗಿದ್ದಾರೆ. ‘ಕೆಜಿಎಫ್​ 2’ ಚಿತ್ರಕ್ಕೆ ಇರುವ ಹೈಪ್ ತುಂಬಾನೇ ದೊಡ್ಡದು. ಈ ಕಾರಣಕ್ಕೆ ಫ್ಯಾನ್ಸ್ ಕೂಡ ಚಿತ್ರವನ್ನು ಸ್ವಾಗತಿಸಲು ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನಂಜನಗೂಡು ಮೊದಲಾದ ಕಡೆಗಳಿಂದ ಬೆಂಗಳೂರಿಗೆ ಬಂದು ಕಟೌಟ್​ ರೆಡಿ ಮಾಡಿಸಲು ಆರ್ಡರ್​ ನೀಡುತ್ತಿದ್ದಾರೆ. ಹೀಗಾಗಿ, ‘ಕೆಜಿಎಫ್​ 2’ ರಿಲೀಸ್ ದಿನದಂದು ಹಲವು ಚಿತ್ರಮಂದಿರಗಳಲ್ಲಿ ಯಶ್ ಅವರ ದೊಡ್ಡ ದೊಡ್ಡ ಕಟೌಟ್ ತಲೆ ಎತ್ತಲಿದೆ.

ಇದನ್ನೂ ಓದಿ: ‘ಬೀಸ್ಟ್​ Vs ಕೆಜಿಎಫ್​ ಅನ್ನೋಕೆ ಇದು ಎಲೆಕ್ಷನ್​ ಅಲ್ಲ’: ದಳಪತಿ ವಿಜಯ್​ ಚಿತ್ರದ ಪೈಪೋಟಿ ಬಗ್ಗೆ ಯಶ್​ ಪ್ರತಿಕ್ರಿಯೆ 

ರಾಧಿಕಾ ಪಂಡಿತ್ ಮನೆಯಲ್ಲಿ ಯುಗಾದಿ ಸಂಭ್ರಮ; ಹೋಳಿಗೆ ಊಟ ಸವಿದ ಯಶ್​ ಕುಟುಂಬ