‘ಕೆಜಿಎಫ್ 2’, ಉಪೇಂದ್ರ ಮತ್ತು ಸ್ಯಾಂಡಲ್ವುಡ್ ಬಗ್ಗೆ ರಾಮ್ ಗೋಪಾಲ್ ವರ್ಮಾ ಹೇಳೋದು ಏನು?
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ‘ಖತ್ರಾ ಡೇಂಜರಸ್’ ಚಿತ್ರಕ್ಕೆ ಈಗ ಆ್ಯಕ್ಷನ್-ಕಟ್ ಹೇಳಿದ್ದಾರೆ. ಏ.8ರಂದು ಆ ಸಿನಿಮಾ ರಿಲೀಸ್ ಆಗಲಿದೆ.
ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ಕನ್ನಡ ಚಿತ್ರರಂಗದ ಜೊತೆ ನಂಟು ಹೊಂದಿದ್ದಾರೆ. ತೆಲುಗಿನಲ್ಲಿ ಅವರು ಹೆಚ್ಚು ಸಿನಿಮಾಗಳನ್ನು ಮಾಡಿದ್ದರೂ ಕೂಡ ಅವರು ಸ್ಯಾಂಡಲ್ವುಡ್ನಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ಗಮನಿಸುತ್ತಾ ಬಂದಿದ್ದಾರೆ. ಈಗ ‘ಕೆಜಿಎಫ್: ಚಾಪ್ಟರ್ 2’ (KGF 2) ಸಿನಿಮಾದ ಹವಾ ಹೇಗಿದೆ ಎಂಬ ಬಗ್ಗೆ ಅವರು ಮಾತನಾಡಿದ್ದಾರೆ. ಉಪೇಂದ್ರ ಜೊತೆ ಅವರೊಂದು ಹೊಸ ಸಿನಿಮಾ ಮಾಡುತ್ತಿದ್ದು, ಆ ಬಗ್ಗೆಯೂ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅವರ ನಿರ್ದೇಶದಲ್ಲಿ ಮೂಡಿಬಂದಿರುವ ‘ಖತ್ರಾ ಡೇಂಜರಸ್’ (Khatra Dangerous) ಸಿನಿಮಾ ಏ.8ರಂದು ತೆರೆಕಾಣಲಿದೆ. ಈ ಸಿನಿಮಾದಲ್ಲಿ ನೈನಾ ಗಂಗೂಲಿ ಮತ್ತು ಅಪ್ಸರಾ ರಾಣಿ ಅವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿ ಸಲುವಾಗಿ ಬೆಂಗಳೂರಿಗೆ ಬಂದಿದ್ದ ರಾಮ್ ಗೋಪಾಲ್ ವರ್ಮಾ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ…
ಇದನ್ನೂ ಓದಿ:
‘ಪುನೀತ್ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್ ಗೋಪಾಲ್ ವರ್ಮಾ
4 ತಪ್ಪು ಕಲ್ಪನೆಗಳನ್ನು ಅಳಿಸಿಹಾಕಿದೆ ‘ದಿ ಕಾಶ್ಮೀರ್ ಫೈಲ್ಸ್’; ಪರಿಪರಿಯಾಗಿ ವಿಶ್ಲೇಷಣೆ ಮಾಡಿದ ಆರ್ಜಿವಿ
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್

