ಕಿಚ್ಚ ಸುದೀಪ್ ಗುಣಮುಖರಾದ್ರಾ.. ಇಲ್ವಾ?
ಕಿಚ್ಚ ಸುದೀಪ್ ಗುಣಮುಖರಾದ್ರಾ.. ಇಲ್ವಾ?

ಕಿಚ್ಚ ಸುದೀಪ್ ಗುಣಮುಖರಾದ್ರಾ.. ಇಲ್ವಾ?

ಸಾಧು ಶ್ರೀನಾಥ್​

Updated on: Apr 30, 2021 | 5:43 PM

bbk 8 varada kathe kicchana jothe | ಸುದೀಪ್ 15 ದಿನಗಳಿಂದ ಅನಾರೋಗ್ಯದ ಕಾರಣ ಬಿಗ್ ಬಾಸ್ ಶೋ ಹೋಸ್ಟ್ ಮಾಡಿಲ್ಲ. ಆದ್ರೆ ಇದೀಗ ಸುದೀಪ್ ಗುಣಮುಖರಾಗಿದ್ದು, ಈ ವಾರ ಬಿಗ್ ಬಾಸ್ ನಿರೂಪಣೆ ಮಾಡುವುದಾಗಿ ತಿಳಿಸಿದ್ದಾರೆ.

YouTube video player

ಕಿಚ್ಚ ಸುದೀಪ್ ಕಳೆದ ಐದಿನೈದು ದಿನಗಳಿಂದ ಅನಾರೋಗ್ಯದ ಕಾರಣ ಬಿಗ್ ಬಾಸ್ ಶೋ ಹೋಸ್ಟ್ ಮಾಡಿಲ್ಲ. ಆದ್ರೆ ಇದೀಗ ಸುದೀಪ್ ಗುಣಮುಖರಾಗಿದ್ದು, ಈ ವಾರ ಬಿಗ್ ಬಾಸ್ ನಿರೂಪಣೆ ಮಾಡುವುದಾಗಿ ಟ್ವಿಟರ್ ಮೂಲಕ ತಿಳಿಸಿದ್ದಾರೆ. ಜತೆಗೆ ತಾನು ಚೇತರಿಸಿಕೊಳ್ಳಲು ದೇವಸ್ಥಾನಗಳಲ್ಲಿ ಪೂಜೆ ಮಾಡಿಸಿದ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

(Kiccha sudeep back in bbk 8 varada kathe kicchana jothe)
Also Read:
Kichcha Sudeep: ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ ಸುದೀಪ್​; ಈ ವಾರವೂ ಬಿಗ್​ ಬಾಸ್​ಗೆ ಕಿಚ್ಚ ಗೈರು

Published on: Apr 30, 2021 05:42 PM
Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು